ಕೋಟ್ಯಂತರ ಮೌಲ್ಯದ ಕಳವು ಪ್ರಕರಣ ಬಯಲಿಗೆ; 1.2 ಕೋಟಿ ಮೌಲ್ಯದ ಗೋಡಂಬಿ ವಶಕ್ಕೆ

ಪಾಲ್ಘರ್: ಕರ್ನಾಟಕದಿಂದ ಗುಜರಾತ್‌ಗೆ ಸಾಗಣೆ ಮಾಡುತ್ತಿದ್ದ ಬರೋಬ್ಬರಿ 1.2 ಕೋಟಿ ರೂಪಾಯಿ ಮೌಲ್ಯದ ಗೋಡಂಬಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಎಪಿಗೆ 25 ಕೋಟಿ ಕೊಡುವಂತೆ ಉದ್ಯಮಿಗೆ ಕೆ.ಕವಿತಾ ಬೆದರಿಕೆ: ಕೋರ್ಟ್​ಗೆ ಸಿಬಿಐ ಮಾಹಿತಿ ಉಡುಪಿ ಮೂಲದ ಪೂರೈಕೆದಾರರೊಬ್ಬರು ಏಪ್ರಿಲ್ 2 ರಂದು 24.63 ಮೆಟ್ರಿಕ್ ಟನ್ ಗೋಡಂಬಿಯನ್ನು ಗುಜರಾತ್‌ನ ಸೂರತ್ ಮತ್ತು ಅಹಮದಾಬಾದ್‌ಗೆ ಕಳುಹಿಸಿದ್ದರು. 2,469 ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಲಾಗಿದ್ದ 1.21 ಕೋಟಿ ರೂಪಾಯಿ … Continue reading ಕೋಟ್ಯಂತರ ಮೌಲ್ಯದ ಕಳವು ಪ್ರಕರಣ ಬಯಲಿಗೆ; 1.2 ಕೋಟಿ ಮೌಲ್ಯದ ಗೋಡಂಬಿ ವಶಕ್ಕೆ