ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಎಲ್ಲಾ ವದಂತಿಗೆ ತೆರೆ ಎಳೆದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು

ಬೆಂಗಳೂರು: ನಾನು ಕೊಟ್ಟ ಜಾತಿಗಣತಿ ವರದಿ ನೈಜವಾಗಿದೆ, ವೈಜ್ಞಾನಿಕವಾಗಿಯೇ ಇದೆ ಎಂದು ಜಾತಿಗಣತಿ ಸಿದ್ಧ ಮಾಡಿದ್ದ ಆಯೋಗದ ಅಧ್ಯಕ್ಷ ಕಾಂತರಾಜು ಸ್ಪಷ್ಟಪಡಿಸಿದ್ದಾರೆ.     ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕೊಟ್ಟ ವರದಿ ನೈಜವಾಗಿದೆ, ವೈಜ್ಞಾನಿಕವಾಗಿದೆ. ವರದಿ ನೋಡದೇ ವರದಿ ಅವೈಜ್ಞಾನಿಕ ಅನ್ನೋದು ಸರಿಯಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.  40 ದಿನ ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಲಾಗಿದೆ. ಜಾತಿ, ಲಿಂಗ, ಧರ್ಮ, ಅಸ್ತಿ-ಪಾಸ್ತಿ ಎಲ್ಲವೂ ಸೇರಿ ‌55 ಪ್ರಶ್ನೆ ಕೇಳಿದ್ದೇವೆ. ಸಮೀಕ್ಷೆಯಾದ ಮೇಲೆ ಕೂಲಂಕಷವಾಗಿ ಅಂಕಿಅಂಶಗಳ ಸಮೇತ … Continue reading ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಎಲ್ಲಾ ವದಂತಿಗೆ ತೆರೆ ಎಳೆದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು