ಭಿನ್ನಾಭಿಪ್ರಾಯ ಬದಿಗಿಟ್ಟು ಗೆಲುವಿಗೆ ಶ್ರಮಿಸಿ

ದಾವಣಗೆರೆ: ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಮರೆತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಹೇಳಿದರು. ಕಾಂಗ್ರೆಸ್ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ…

View More ಭಿನ್ನಾಭಿಪ್ರಾಯ ಬದಿಗಿಟ್ಟು ಗೆಲುವಿಗೆ ಶ್ರಮಿಸಿ

ಗೆಲುವಿನ ಅಂತರ ಹೆಚ್ಚಳಕ್ಕೆ ಕಾರ್ಯರೂಪ

ದಾವಣಗೆರೆ: ಸ್ಥಳೀಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಿ.ಎಂ.ಸಿದ್ದೇಶ್ವರ ಶೀಘ್ರವೇ ಘೋಷಣೆಯಾಗಲಿದ್ದು, ಜಿಲ್ಲೆಯಲ್ಲಿ 1 ಲಕ್ಷ , ದಾವಣಗೆರೆ ದಕ್ಷಿಣ ಕ್ಷೇತ್ರದಿಂದ 50 ಸಾವಿರ ಮತಗಳ ಅಂತರದ ಗೆಲುವು ತರಲು ಪಕ್ಷದ ಕಾರ್ಯಕರ್ತರು ಸಂಕಲ್ಪ ಮಾಡಿದರು.…

View More ಗೆಲುವಿನ ಅಂತರ ಹೆಚ್ಚಳಕ್ಕೆ ಕಾರ್ಯರೂಪ

ಹೋಳಿ ಹಬ್ಬದಲ್ಲಿ ಸೌಹಾರ್ದ ಕಾಪಾಡಿ

ದಾವಣಗೆರೆ: ಜಿಲ್ಲೆಯಲ್ಲಿ ಮಾ.20ರಂದು ಕಾಮದಹನ, 21ರಂದು ಹೋಳಿ ಹಬ್ಬವನ್ನು ಸೌಹಾರ್ದವಾಗಿ ಆಚರಿಸಬೇಕು. ಎಲ್ಲೆ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಆರ್.ಚೇತನ್ ಎಚ್ಚರಿಸಿದ್ದಾರೆ. ಹೋಳಿ ಹಬ್ಬದ ನಿಮಿತ್ತ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಾನುವಾರ…

View More ಹೋಳಿ ಹಬ್ಬದಲ್ಲಿ ಸೌಹಾರ್ದ ಕಾಪಾಡಿ

3 ತಿಂಗಳ ವೇತನ ಪಾವತಿಗೆ ಒತ್ತಾಯ

ಹರಪನಹಳ್ಳಿ: ಮೂರು ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಶಿಕ್ಷಕರು ಶನಿವಾರ ಪ್ರತಿಭಟನೆ ನಡೆಸಿದರು. ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಸಂಘಗಳ ನೇತೃತ್ವದಲ್ಲಿ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಜಮಾಯಿಸಿದ…

View More 3 ತಿಂಗಳ ವೇತನ ಪಾವತಿಗೆ ಒತ್ತಾಯ
Goni Basaveshwara Kolahalli Harapanahalli Rathotsava

ಗೋಣಿ ಬಸವೇಶ್ವರ ತೇರಿಗೆ ಭಕ್ತ ಸಾಗರ

ಹರಪನಹಳ್ಳಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕೂಲಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಸಹಸ್ರಾರು ಭಕ್ತರ ಮಧ್ಯೆ ಶ್ರೀ ಗೋಣಿ ಬಸವೇಶ್ವರ ರಥೋತ್ಸವ ನೆರವೇರಿತು. ಬೆಳಗ್ಗೆ 5 ಗಂಟೆಯಿಂದಲೇ ದೇವಸ್ಥಾನದಲ್ಲಿ ಫಲ ಪುಷ್ಪಾಲಂಕಾರ, ಅಭಿಷೇಕ, ಪೂಜೆ ನಡೆದವು.…

View More ಗೋಣಿ ಬಸವೇಶ್ವರ ತೇರಿಗೆ ಭಕ್ತ ಸಾಗರ
davanagere protest

ಬಾಕಿ ವೇತನಕ್ಕೆ ಶುಶ್ರೂಷಕರ ಪಟ್ಟು

ದಾವಣಗೆರೆ: ಆರು ತಿಂಗಳ ಬಾಕಿ ವೇತನ ಮಂಜೂರು ಮಾಡುವಂತೆ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ಶುಶ್ರೂಷಕರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎ.ಕೆ.ಮಂಜಪ್ಪ ಆಗ್ರಹಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 56ಕ್ಕೂ ಅಧಿಕ ಮಂದಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದಾರೆ.…

View More ಬಾಕಿ ವೇತನಕ್ಕೆ ಶುಶ್ರೂಷಕರ ಪಟ್ಟು
puneeth rajkumar birthday davavanagere

ಪುನೀತ್ ರಾಜ್ ಜನ್ಮ ದಿನಾಚರಣೆ

ದಾವಣಗೆರೆ: ಅಖಿಲ ಕರ್ನಾಟಕ ಶಿವರಾಜ್‌ಕುಮಾರ್ ಸಂಘ, ರಾಜರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಸಹಯೋಗದಲ್ಲಿ ಜಯದೇವ ವೃತ್ತದಲ್ಲಿ ಭಾನುವಾರ ನಟ ಪುನೀತ್ ರಾಜ್‌ಕುಮಾರ್ ಅವರ 44ನೇ ಜನ್ಮದಿನವನ್ನು ಆಚರಿಸಲಾಯಿತು. ಕೇಕ್ ಕತ್ತರಿಸಿ, ಸಿಹಿ ಹಂಚಿ,…

View More ಪುನೀತ್ ರಾಜ್ ಜನ್ಮ ದಿನಾಚರಣೆ

ದಾವಣಗೆರೆಯಲ್ಲಿ ಅಂಗವಿಕಲರಿಂದ ಮತದಾನ ಕುರಿತು ಜಾಗೃತಿ ಜಾಥಾ

ದಾವಣಗೆರೆ: ಅಂಗವಿಕಲರು ತ್ರಿಚಕ್ರ ವಾಹನಗಳಲ್ಲಿ ನಗರದಾದ್ಯಂತ ಸಂಚರಿಸಿ ಸಾರ್ವಜನಿಕರಲ್ಲಿ  ಮತದಾನದ ಕುರಿತು ಜಾಗೃತಿ ಮೂಡಿಸಿದರು. ಅಂಗವಿಕಲರ ಸಬಲೀಕರಣ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಕಚೇರಿ ಬಳಿಯಿಂದ ಜಾಥಾ ಪ್ರಾರಂಭವಾಯಿತು. ಅಂಗವಿಕಲರು ನಗರದ ವಿವಿಧ…

View More ದಾವಣಗೆರೆಯಲ್ಲಿ ಅಂಗವಿಕಲರಿಂದ ಮತದಾನ ಕುರಿತು ಜಾಗೃತಿ ಜಾಥಾ

ಹಿರೇಮಲ್ಲನಹೊಳೆ ಬಸವೇಶ್ವರ ತೇರು

ಜಗಳೂರು: ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಬಸವೇಶ್ವರ ಸ್ವಾಮಿ ರಥೋತ್ಸವ ಸಂಭ್ರಮದಿಂದ ನೆರವೇರಿತು. ದೇವಸ್ಥಾನದಲ್ಲಿ ಬೆಳಗ್ಗೆ 6ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮೂರು ದಿನಗಳಿಂದ ನಡೆದ ಕಾರ್ಯಕ್ರಮದಲ್ಲಿ ಬುಧವಾರ ಮದಲಿಂಗ ಶಾಸ್ತ್ರ,…

View More ಹಿರೇಮಲ್ಲನಹೊಳೆ ಬಸವೇಶ್ವರ ತೇರು

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ದಾವಣಗೆರೆ: ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಮಹಿಳಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ಗುರುವಾರ ಆಯೋಜಿಸಲಾಗಿತ್ತು. ಸಮಾಜದ ಜಿಲ್ಲಾಧ್ಯಕ್ಷ, ಶ್ರೀಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಮಾಜಿ ಅಧ್ಯಕ್ಷೆ…

View More ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ