ಹಾವೇರಿ: ಜಿಲ್ಲೆಯ 2 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಎರಡೂ ಕ್ಷೇತ್ರದಲ್ಲಿ ಈ ಬಾರಿ ಯಾರು ಗೆಲ್ತಾರೆ ಎಂದು ಬೆಟ್ಟಿಂಗ್ ಭರಾಟೆ ಜೋರಾಗಿದೆ.
ಹಾವೇರಿ: ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಡಿ. 9ರಂದು ಬೆಳಗ್ಗೆ 8 ಗಂಟೆಯಿಂದ ದೇವಗಿರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಆರಂಭಗೊಳ್ಳಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತದಿಂದ ಸಕಲ...
ಹಾವೇರಿ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸವಣೂರ ಪಟ್ಟಣದ ನಿವಾಸಿ ಅಬ್ದುಲ್ಖಾದರ್ ಅಬ್ದುಲ್ಗಫಾರ್ ಟಪಾಲ ಎಂಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು...
ಹಾನಗಲ್ಲ: ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ ಗೋವಿನಜೋಳದ ತೆನೆಗಳ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಹತ್ತು ಎಕರೆ ಪ್ರದೇಶದಲ್ಲಿನ ಫಸಲು ಬೆಂಕಿಗಾಹುತಿಯಾದ ಘಟನೆ ಪಟ್ಟಣದ ಕುಮಾರೇಶ್ವರ ಟ್ರೀ-ಪಾರ್ಕ್ ಬಳಿ ಶನಿವಾರ ಬೆಳಗಿನ...
ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ ಕಾವಲಿನಲ್ಲಿಡಲಾಗಿದೆ.
ಭದ್ರತೆಗಾಗಿ...
ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ರೈತರು ಅಳಿದುಳಿದ ಉಳ್ಳಾಗಡ್ಡಿಯನ್ನು...
ಹಾವೇರಿ: ಜಿಲ್ಲೆಯ 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಸ್ಪರ್ಧಿಸಿದ್ದ 18 ಅಭ್ಯರ್ಥಿಗಳ ಭವಿಷ್ಯ ನಗರದ ಹೊರವಲಯದ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ನ ಸ್ಟ್ರಾಂಗ್ ರೂಂನಲ್ಲಿಟ್ಟಿರುವ ಮತಯಂತ್ರಗಳಲ್ಲಿ ಭದ್ರವಾಗಿದ್ದು, ಡಿ....
ಹಾವೇರಿ: ದೇಶದ ಯುವ ಜನಾಂಗವನ್ನು ದುಶ್ಚಟಗಳಿಂದ ಮುಕ್ತಗೊಳಿಸುವುದಕ್ಕಾಗಿ ಜಾಗೃತಿ ಮೂಡಿಸಲು 52 ವರ್ಷದ ಅಂಗವಿಕಲ ವ್ಯಕ್ತಿಯೋರ್ವರು ತ್ರಿಚಕ್ರ ವಾಹನದಲ್ಲಿ ದೇಶ ಪರ್ಯಟನೆ ಕೈಗೊಂಡು ನಶೆ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿದ್ದಾರೆ.
ಹಾವೇರಿ: ಜಿಲ್ಲೆಯ ಹಿರೇಕೆರೂರು ಮತ್ತು ರಾಣೆಬೆನ್ನೂರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಾಗಿ ಗುರುವಾರ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಜರುಗಿತು.
ರಾಣೆಬೆನ್ನೂರ ಕ್ಷೇತ್ರದ ಮೇಡ್ಲೇರಿ ಮತ್ತು ಹುಲ್ಲತ್ತಿ...
ರಾಣೆಬೆನ್ನೂರ : ನಮ್ಮ ಊರಿನಲ್ಲಿ ಅಭಿವೃದ್ಧಿ ಕೆಲಸಗಳಾಗಿಲ್ಲ ಎಂದು ಮತದಾನ ಬಹಿಷ್ಕರಿಸುವುದನ್ನು ಕೇಳಿದ್ದೇವೆ. ಆದರೆ, ‘ನಮಗೆ ಹಣ ನೀಡಿಲ್ಲ, ಒಬ್ಬರಿಗೊಂದು, ಮತ್ತೊಬ್ಬರಿಗೊಂದು ಮಾಡಿದ್ದಾರೆ’ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಿದ ವಿಚಿತ್ರ...
ರಟ್ಟಿಹಳ್ಳಿ: ಶಂಕಿತ ಡೆಂಘೆ ಜ್ವರದಿಂದ ಮಗ ಮೃತಪಟ್ಟ ದುಃಖದ ನಡುವೆಯೂ ತಾಲೂಕಿನ ತೋಟಗಂಟಿ ಗ್ರಾಮದ ಗುಬ್ಬಿ ಕುಟುಂಬಸ್ಥರು ಹಿರೇಕೆರೂರ ಉಪ ಚುನಾವಣೆಯಲ್ಲಿ ಮತ ಚಲಾಯಿಸಿ ಮಾದರಿಯಾಗಿದ್ದಾರೆ
ಹಿರೇಕೆರೂರ: ಉಪಚುನಾವಣೆ ಮತದಾನಕ್ಕೆ ಆಗಮಿಸುತ್ತಿದ್ದ ಮಹಿಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಆರಿಕಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಕಮಲಮ್ಮ ದೊಡ್ಡಗೌಡ ಹೊಟ್ಟೇರ (55) ಮೃತ ಮಹಿಳೆ. ಬೆಳಗ್ಗೆ 10.30ರ...