ಸ.ದಾ. ಜೋಶಿ ಬೀದರ್ಈರುಳ್ಳಿ (ಉಳ್ಳಾಗಡ್ಡಿ) ಬೆಲೆ ಕ್ರಮೇಣ ಹೆಚ್ಚುತ್ತಿದ್ದು, ಸಾರ್ವಜನಿಕರಿಗೆ ಮತ್ತೆ ಕಣ್ಣೀರು ತರಿಸುವತ್ತ ಸಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹದ ಪ್ರತಿಕೂಲ ಪರಿಣಾಮದಿಂದಾಗಿ ಜಿಲ್ಲೆಯಲ್ಲಿ ಈರುಳ್ಳಿ ದರದಲ್ಲಿ...
ಬೀದರ್: ಪದ್ಮಭೂಷಣ ಡಾ. ಪಂ.ಪುಟ್ಟರಾಜ ಕವಿ ಗವಾಯಿಗಳು ಅಂಧರಿಗೆ ಸ್ವಾವಲಂಬಿ ಬದುಕು ಕೊಟ್ಟರು. ಅದೆಷ್ಟೋ ಅಂಧರ ಬಾಳು ಬೆಳಗಿದ ದೇವರು ಅವರು ಎಂದು ಹಿರಿಯ ಅಂಧ ಕಲಾವಿದ ಬಸವರಾಜ ಚಿಂಚೋಳೆ ಹೇಳಿದರು.
ನಗರದ...
ಬೀದರ್: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ಹಾಸ್ಟೆಲ್ಗಳಲ್ಲಿ ವ್ಯವಸ್ಥೆ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್ ಸಂಬಂಧಿತ ಅಧಿಕಾರಿ, ವಾರ್ಡನ್ಗಳಿಗೆ ಸೂಚಿಸಿದ್ದಾರೆ. ಇದಕ್ಕಾಗಿ ಒಂದು...
ಬಸವಕಲ್ಯಾಣ: ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠ...
ಬೀದರ್: ರೇಕುಳಗಿಯ ಶ್ರೀ ಶಂಭುಲಿಂಗೇಶ್ವರ ಹಾಗೂ ತಾಯಿ ಬಸಮ್ಮ ಅವರ 82ನೇ ಪುಣ್ಯ ಸ್ಮರಣೋತ್ಸವ ನಿಮಿತ್ತ ಶುಕ್ರವಾರ ಔರಾದ್ ಸಿರ್ಸಿಯಿಂದ ರೇಕುಳಗಿವರೆಗೆ ಎನ್.ಬಿ.ರಡ್ಡಿ ಗುರೂಜಿ ನೇತೃತ್ವದಲ್ಲಿ ಬೃಹತ್ ಭಾವೈಕ್ಯ ಪಾದಯಾತ್ರೆ...
ಬೀದರ್: ಭಾಲ್ಕಿ ರಸ್ತೆ ಲಾಲಬಾಗ್ ಹತ್ತಿರದ 70 ಎಕರೆ ವಿಶಾಲ ಜಾಗದಲ್ಲಿ ಅತ್ಯಾಧುನಿಕ ಸೌಲಭ್ಯ, ಸಕಲ ವ್ಯವಸ್ಥೆ ಒಳಗೊಂಡ ಹೆಲ್ತ್ ಹಬ್ (ಆರೋಗ್ಯ ಕೇಂದ್ರ) ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು...
ಬೀದರ್: ಇಲ್ಲಿಯ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಾಮಗ್ರಿ ಖರೀದಿ ಸೇರಿ ವಿವಿಧ ಕಾಮಗಾರಿಗಳಲ್ಲಿ ಭಾರಿ ಅಕ್ರಮ ನಡೆದಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ...
ಹುಮನಾಬಾದ್: ಶಿಕ್ಷಕರು ಸುಂದರ ಸಮಾಜ ನಿರ್ಮಿಸುವ ಶಿಲ್ಪಿಗಳಾಗಿದ್ದು, ಅತಿ ಹೆಚ್ಚಿನ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ರಾಜಶೇಖರ ಪಾಟೀಲ್ ಹೇಳಿದರು.ಮಾಣಿಕನಗರದ ಮಾಣಿಕ್ಯ ಸೌಧದಲ್ಲಿ ಗುರುವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ...
ಬೀದರ್: ಅಧಿಕ ದಂಡ ಹೇರುವ ಅವಕಾಶ ಕಲ್ಪಿಸಿರುವ ಹೊಸ ಮೋಟಾರ್ ವಾಹನ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿ ಜಾರಿಗೆ ತರಲು ಜಿಲ್ಲಾ ಪೊಲೀಸ್ ಇಲಾಖೆ ನಿರ್ಧರಿಸಿದೆ. ನೂತನ ಕಾಯ್ದೆಯಂತೆ ವಾಹನಗಳಿಗೆ ದಂಡ...
ಬೀದರ್: ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಈ ಭಾಗದ ಜನರ ದಶಕದ ಬೇಡಿಕೆಗೆ ಸ್ಪಂದಿಸಿದೆ. ಇದೊಂದು ಐತಿಹಾಸಿಕ ನಿರ್ಣಯ...