ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರ ಸಂಘದ ಜಿಲ್ಲಾ ಘಟಕ ಜಿಲ್ಲಾಡಳಿತ ಭವನದ ಎದುರು ಬುಧವಾರ ಪ್ರತಿಭಟನೆ ನಡೆಸಿತು. ನಗರದ ಶಿಡ್ಲಘಟ್ಟ ವೃತ್ತದಿಂದ ಪಾದಯಾತ್ರೆ ಹೊರಟ ಪ್ರತಿಭಟನಾಕಾರರು ಧರಣಿ ಕುಳಿತು ಸರ್ಕಾರದ…

View More ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು

ಎಂಪಿ ಎಲೆಕ್ಷನ್​ಗೆ ಸಜ್ಜಾಗಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯ ಅಧಿಕಾರಿಗಳು ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಅನಿರುದ್ಧ್ ಶ್ರವಣ್ ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿ ಬುಧವಾರ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪೂರ್ವಭಾವಿ ಸಿದ್ಧತಾ ಮತ್ತು ನೋಡಲ್ ಅಧಿಕಾರಿಗಳ…

View More ಎಂಪಿ ಎಲೆಕ್ಷನ್​ಗೆ ಸಜ್ಜಾಗಿ

ಮಕ್ಕಳ ಆಸಕ್ತಿಗನುಗುಣ ಬೋಧಿಸಿ

ಶಿಡ್ಲಘಟ್ಟ:  ಮಗುವಿನ ಶಿಕ್ಷಣ ಮನೆಯಿಂದಲೇ ಆರಂಭವಾಗುತ್ತದೆ. ಹಾಗಾಗಿ ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುವ ವಾತಾವರಣ ನಿರ್ವಿುಸಿಕೊಡಬೇಕೆಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಹೇಳಿದರು. ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ…

View More ಮಕ್ಕಳ ಆಸಕ್ತಿಗನುಗುಣ ಬೋಧಿಸಿ

ಬರದಲ್ಲಿ ನೀರಿಗೆ ಹಾಹಾಕಾರ

ಚಿಕ್ಕಬಳ್ಳಾಪುರ:  ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ರಾಜಕಾರಣಿಗಳನ್ನು ಮೀರಿಸುವಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ…

View More ಬರದಲ್ಲಿ ನೀರಿಗೆ ಹಾಹಾಕಾರ

ಇ-ಡಿಜಿಟಲೀಕರಣದತ್ತ ಸರ್ಕಾರಿ ಶಾಲೆ

ಚಿಕ್ಕಬಳ್ಳಾಪುರ:  ಗುಣಮಟ್ಟದ ಶಿಕ್ಷಣ ಒದಗಿಸಲು ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳನ್ನು ಹಂತ ಹಂತವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಜಿಪಂ ಅಧ್ಯಕ್ಷ ಎಚ್.ವಿ.ಮಂಜುನಾಥ್ ಹೇಳಿದರು. ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರಿನ ರೋಟರಿ ದಕ್ಷಿಣ…

View More ಇ-ಡಿಜಿಟಲೀಕರಣದತ್ತ ಸರ್ಕಾರಿ ಶಾಲೆ

ಆಹಾರದಲ್ಲಿ ಗುಣಮಟ್ಟ ಕಾಪಾಡಿ

ಗುಡಿಬಂಡೆ:  ಹಸಿವುಮುಕ್ತ ಕರ್ನಾಟಕ ಯೋಜನೆಯು ಇಂದಿರಾ ಕ್ಯಾಂಟೀನ್ ಮೂಲಕ ಸಾಕಾರಗೊಳ್ಳುತ್ತಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು. ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ಆಗಬೇಕೆಂಬ ಉದ್ದೇಶದಿಂದ ಅನುಷ್ಠಾನಗೊಳಿಸಿದ ಇಂದಿರಾ…

View More ಆಹಾರದಲ್ಲಿ ಗುಣಮಟ್ಟ ಕಾಪಾಡಿ

ಚೀನಾ ನಿದ್ದೆಗೆಡಿಸಿದ ‘ರಫೆಲ್’

ಚಿಕ್ಕಬಳ್ಳಾಪುರ:  ರಫೆಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ರಹಸ್ಯ ಮಾಹಿತಿ ಪಡೆಯಲು ರಾಹುಲ್​ಗಾಂಧಿ ಮೂಲಕ ಚೀನಾ ಯತ್ನಿಸಿದೆ ಎಂದು ಖ್ಯಾತ ಅಂಕಣಕಾರ ಚಕ್ರವತಿ ಸೂಲಿಬೆಲೆ ಆರೋಪಿಸಿದರು. ನಗರದ ಭಾರತಿ ವಿದ್ಯಾಸಂಸ್ಥೆ ಆವರಣದಲ್ಲಿ ಟೀಂ ಮೋದಿ ವತಿಯಿಂದ…

View More ಚೀನಾ ನಿದ್ದೆಗೆಡಿಸಿದ ‘ರಫೆಲ್’

ಜಿಲ್ಲಾಸ್ಪತ್ರೆಗೆ ಮತ್ತಷ್ಟು ಸೌಕರ್ಯ

ಚಿಕ್ಕಬಳ್ಳಾಪುರ :  ಗುಣಮಟ್ಟದ ಆರೋಗ್ಯ ಸೇವೆಗಾಗಿ ಜಿಲ್ಲಾಸ್ಪತ್ರೆಗೆ ಮತ್ತಷ್ಟು ಸೌಕರ್ಯ ಒದಗಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…

View More ಜಿಲ್ಲಾಸ್ಪತ್ರೆಗೆ ಮತ್ತಷ್ಟು ಸೌಕರ್ಯ

ಬೇಡಿಕೆ ಈಡೇರಿಸಲು ಸರ್ಕಾರ ನಿರ್ಲಕ್ಷ್ಯ

ಚಿಕ್ಕಬಳ್ಳಾಪುರ:  ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಡಳಿತ ಭವನ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿತು. ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಿಂದ…

View More ಬೇಡಿಕೆ ಈಡೇರಿಸಲು ಸರ್ಕಾರ ನಿರ್ಲಕ್ಷ್ಯ

ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭ

ಚಿಕ್ಕಬಳ್ಳಾಪುರ :  ಜನರ ಒತ್ತಾಯದಂತೆ ಯಶವಂತಪುರ-ದೇವನಹಳ್ಳಿ ಮತ್ತು ಚಿಕ್ಕಬಳ್ಳಾಪುರ ನಡುವಿನ ಪ್ಯಾಸೆಂಜರ್ ರೈಲಿನ ಸಂಚಾರ ಶನಿವಾರ ಪುನರಾರಂಭಗೊಂಡಿದೆ. ಪ್ರಾಯೋಗಿಕ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ ಸಂಚರಿಸಿದ್ದು ವಿಶೇಷವಾಗಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬಂದ…

View More ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭ