ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು.
ಜಿಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...
ಚಿತ್ರದುರ್ಗ: ಕೇಬಲ್ ಟೆಲಿವಿಷನ್ ನೆಟ್ವರ್ಕ್ ವ್ಯಾಪ್ತಿಗೆ ಒಳಪಡುವ ಕೇಬಲ್ ಆಪರೇಟರ್ಸ್ಗಳು ಟ್ರಾಯ್ ಮಾರ್ಗಸೂಚಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೇಬಲ್ ಟೆಲಿವಿಷನ್ ನೆಟ್ವರ್ಕ್...
ಹಿರಿಯೂರು: ತಾಲೂಕಿನಲ್ಲಿ ಡಿ.11ರಿಂದ 31ರ ವರೆಗೆ ಎಲ್ಲ ಶಾಲೆಗಳಲ್ಲಿ ಶಾಲಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, ಪ್ರತಿ ಮಗುವಿಗೂ ಲಸಿಕೆ ಹಾಕಿಸಲು ಪಾಲಕರು ಸಹಕರಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ....
ಚಳ್ಳಕೆರೆ: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಯಂತೆ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ನಗರದಲ್ಲಿ ಸೋಮವಾರ ಪಕ್ಷದ ಕಾರ್ಯಕರ್ತರು ಮುರುಡಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ...
ಚಿತ್ರದುರ್ಗ.: ಶೀಘ್ರದಲ್ಲಿ ಆರು ಸಾವಿರ ಪೊಲೀಸರ ನೇಮಕ.
ಇವರಲ್ಲಿ ಎರಡು ಸಾವಿರ ಪಿಎಸ್ಐ ಹುದ್ದೆ. ಪಿಎಸ್ಐ ಹುದ್ದೆಗಳನ್ನು ಎರಡು ವರ್ಷದೊಳಗೆ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಮಾರ್ಗ ನಗರ...
ಚಿತ್ರದುರ್ಗ: ರಾಷ್ಟ್ರೀಯ ನಾಯಕ ಎಸ್.ನಿಜಲಿಂಗಪ್ಪ ಅವತ 118 ನೇ ಜನ್ಮದಿನಾಚರಣೆ, ನಗರದ ಹೊರವಲಯ ಸೀಬಾರದ ನಿಜಲಿಂಗಪ್ಪರ ಸ್ಮಾರಕ ಪುಣ್ಯಭೂಮಿಯಲ್ಲಿ ಆರಂಭವಾಯಿತು.
ಡಾ.ಶಿವಮೂರ್ತಿ ಮುರುಘಾ ಶರಣರ ಸಾನ್ನಿಧ್ಯದಲ್ಲಿ ರಾಜ್ಯ ಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಕಾರ್ಯಕ್ರಮ...
ಹೊಸದುರ್ಗ: ಹನುಮ ಜಯಂತಿಯ ಅಂಗವಾಗಿ ತಾಲೂಕಿನ ಬೆಲಗೂರು ಗ್ರಾಮದ ಶ್ರೀ ಮಾರುತಿ ಪೀಠದಲ್ಲಿ ಸೋಮವಾರ ಶ್ರೀ ವೀರಪ್ರತಾಪ ಅಂಜನೇಯ ಸ್ವಾಮಿ ಹಾಗೂ ಲಕ್ಷ್ಮೀ ನಾರಾಯಣ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು...
ಮೊಳಕಾಲ್ಮೂರು: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನೆರವಿನಿಂದ ಕಳೆದ 17 ವರ್ಷದಿಂದ ಬರಿದಾಗಿದ್ದ ತಾಲೂಕಿನ ಕೋನಾಪುರದ ಕೆರೆ ಭರ್ತಿಯಾಗಿದ್ದು, ಗ್ರಾಮಸ್ಥರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
ತಾಲೂಕಿನ ಗಡಿ ಗ್ರಾಮ ಕೋನಾಪುರ ಪಕ್ಕದಲ್ಲೇ ಇರುವ...
ಹಿರಿಯೂರು: ತಾಲೂಕಿನ ಸೊಂಡೇಕೆರೆ ಗ್ರಾಮದಲ್ಲಿ ಭಾನುವಾರ ಭಕ್ತ ಕನಕದಾಸ ಜಯಂತ್ಯುತ್ಸವ ಸಂಭ್ರಮದಿಂದ ಆಚರಿಸಲಾಯಿತು.
ಗ್ರಾಮದ ಮುಖ್ಯ ವೃತ್ತದಲ್ಲಿನ ಕನಕ ಪ್ರತಿಮೆಯನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ವಿವಿಧ ಸಮುದಾಯದ ಮುಖಂಡರು ಪ್ರತಿಮೆಗೆ ಮಾಲಾರ್ಪಣೆ...
ಚಳ್ಳಕೆರೆ: ಆಧುನಿಕ ಮಾಧ್ಯಮಗಳ ನಡುವೆ ಸಾಹಿತ್ಯ, ಕಲೆ ಮತ್ತು ಸಂಗೀತ ಅಭಿರುಚಿ ಉಳಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ನಾಟಕ ಅಕಾಡೆಮಿ ಮಾಜಿ ಸದಸ್ಯ ಪಿ.ತಿಪ್ಪೇಸ್ವಾಮಿ ಹೇಳಿದರು.
ತಾಲೂಕು ಸಮಗ್ರ ಸಾಹಿತ್ಯ ವೇದಿಕೆ, ರೋಟರಿ...