ಹೊಳೆನರಸೀಪುರ: ಹಳ್ಳಿ ಮೈಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಪಿಡಿಒ ಮಧ್ಯಾಹ್ನ 12 ಗಂಟೆಯಾದರೂ ಕಚೇರಿಗೆ ಬರುವುದಿಲ್ಲ ಮತ್ತು 15 ದಿನವಾದರೂ...
ಚನ್ನರಾಯಪಟ್ಟಣ: ತಾಲೂಕಿನ ಪಿ.ಹೊಸಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿಯ ಪಲ್ಲಕ್ಕಿ ಉತ್ಸವವು ಮಂಗಳವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಬೆಳಗ್ಗೆ 7.30 ರಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ಪಂಚಾಮೃತ ಅಭಿಷೇಕ, ಏಕವಾರ...
ಹಾಸನ: ರಾಜ್ಯ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ೧೫ ಕ್ಷೇತ್ರಗಳಿಗೆ ರಾಜ್ಯದ ಜನರ 750 ಕೋಟಿ ರೂ. ಖರ್ಚು ಮಾಡಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದರು.
ಹುಣಸೂರಲ್ಲಿ ಯಾವ ರೀತಿ ಚುನಾವಣೆ...
ಹೊಳೆನರಸೀಪುರ: ಏಡ್ಸ್ ಬಗ್ಗೆ ಆರೋಗ್ಯ ಇಲಾಖೆ ಕೈಗೊಂಡ ಅರಿವು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಜಾಗೃತಿಯ ನೆರವಿನಿಂದ ರೋಗ ಗಣನೀಯವಾಗಿ ಕಡಿಮೆಯಾಗಿದೆ ಎಂದು ಜಿಲ್ಲಾ ಕ್ಷಯ ಹಾಗೂ ಏಡ್ಸ್ ನಿಯಂತ್ರಣಾಧಿಕಾರಿ...
ಚನ್ನರಾಯಪಟ್ಟಣ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಲೋಕಾಯುಕ್ತ ಸರ್ಕಲ್ ಇನ್ಸ್ಸ್ಪೆಕ್ಟರ್ ಯು.ಆರ್.ಮಂಜುನಾಥ್ ಮಂಗಳವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸ್ವಚ್ಛತೆ ಸೇರಿದಂತೆ ಆಡಳಿತ ವ್ಯವಸ್ಥೆಯನ್ನು ಪರಿಶೀಲಿಸಿದರು.ಬಳಿಕ ಮಾತನಾಡಿದ ಅವರು, ಸಾರ್ವಜನಿಕರ...
ಹಾಸನ: ಐತಿಹಾಸಿಕ ದನಗಳ ಜಾತ್ರೆಗೆ ನಗರಸಭೆ ಅಥವಾ ಜಿಲ್ಲಾಡಳಿತ ಅಧಿಕೃತ ಚಾಲನೆ ನೀಡದಿದ್ದರೂ ಜಿಲ್ಲೆಯ ರೈತರು ಪ್ರತಿವರ್ಷದಂತೆ ರಾಸುಗಳನ್ನು ಕರೆ ತಂದಿದ್ದು ಹತ್ತು ದಿನಗಳ ಜಾತ್ರೆ ಆರಂಭವಾಗಿದೆ.ಮಂಗಳವಾರ ವಾರದ ಸಂತೆ...
ಹೊಳೆನರಸೀಪುರ: ಕಾಳೇನಳ್ಳಿ ಕಾವಲು ಗ್ರಾಮದಲ್ಲಿ ಸೋಮವಾರ ರಾತ್ರಿ ಪತ್ನಿಯ ಶೀಲ ಶಂಕಿಸಿ, ಪತ್ನಿಯನ್ನು ಕೊಲೆಗೈದ ಪತಿ ಹೊಳೆನರಸೀಪುರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.
ಹಳೆಕೋಟೆ ಹೋಬಳಿ ಕಾಳೇನಹಳ್ಳಿ ಕಾವಲ್ ಗ್ರಾಮದ ಶಂಕರ (34), ತನ್ನ ಪತ್ನಿ,...
ಹಾಸನ: ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಹತ್ಯೆ ಮಾಡಿದ ದುರುಳರನ್ನು ಎನ್ಕೌಂಟರ್ ಮಾಡುವ ಮೂಲಕ ಆಕೆಯ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿ ಎಪಿವಿಪಿ ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ...
ಹಾಸನ: ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದ ಹೇಮಾವತಿ ಪ್ರತಿಮೆ ಬಳಿ ಸಂಭ್ರಮಾಚರಿಸಿದರು.ಬಿಜೆಪಿ ಮುನ್ನಡೆಯತ್ತ ಸಾಗುತ್ತಿರುವ ಸುದ್ದಿ ಬಹಿರಂಗವಾಗುತ್ತಿದ್ದಂತೆ ಜಮಾಯಿಸಿದ ಬಿಜೆಪಿ...
ಹಾಸನ: ಬಿತ್ತನೆ ಬೀಜ, ಗೊಬ್ಬರ, ಸಾವಯವ ಕೃಷಿ, ಮಳೆ ಮುನ್ಸೂಚನೆ, ಮಾರುಕಟ್ಟೆ ಧಾರಣೆ ಕುರಿತು ರೈತರಿಗೆ ಸೂಕ್ತ ಸಮಯದಲ್ಲಿ ಮಾಧ್ಯಮಗಳ ಮೂಲಕ ಮಾಹಿತಿ ನೀಡಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ...
ಹಾಸನ: ವಿಜ್ಞಾನ ವಿದ್ಯಾರ್ಥಿಗಳು ವಿಚಾರಶೀಲತೆಗೆ ಒಗ್ಗಿಕೊಳ್ಳಬೇಕು ಎಂದು ಸಾಹಿತಿ ಗೊರೂರು ಶಿವೇಶ್ ಹೇಳಿದರು.
ನಗರದ ವಾಣಿ ವಿಲಾಸ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಜ.ಹೊ.ನಾ. ಬದುಕು-ಬರಹ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು.
ಜ.ಹೊ.ನಾ. ಅವರ...
ಹಾಸನ: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸಂಭ್ರಮ ಆಚರಿಸಿದರು.
ಹೇಮಾವತಿ ಪ್ರತಿಮೆ ಎದುರು ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಿಎಂ ಬಿಎಸ್...