ಕೊಪ್ಪಳ: ಬೇಸಿಗೆ ವೇಳೆಗೆ ಜಿಲ್ಲೆಯಲ್ಲಿ ಕುಡಿವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಲ್ಲದೇ ತೀರಾ ಅನಿವಾರ್ಯ ಇರುವ ಕಾಮಗಾರಿ ಮೊದಲು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷ ಎಚ್.ವಿಶ್ವನಾಥರಡ್ಡಿ ಸೂಚಿಸಿದರು.
ನಗರದ ಜಿಪಂ ಜೆ.ಎಚ್.ಪಟೇಲ್...
ಯಲಬುರ್ಗಾ: ಪ್ರತಿ ಮಹಿಳೆ ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ ಹೇಳಿದರು.
ನ್ಯಾಯಾಲಯ ಹಾಗೂ ವಿವಿಧ ಇಲಾಖೆ ಮತ್ತು ಸಂಘಸಂಸ್ಥೆಗಳ ಸಹಯೋಗದಲ್ಲಿ ಬೇಟಿ ಬಚಾವೋ...
ತಾವರಗೇರಾ: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿಕೋಶ ಹಾಗೂ ಸ್ಥಳೀಯ ಪಪಂ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಾರುವುದಕ್ಕೆ ಬೀದಿ ನಾಟಕ ಮೂಲಕ ಸೋಮವಾರ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಪ್ರಧಾನಮಂತ್ರಿ ಆಶ್ರಯ...
ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಬಣ್ಣನೆ
ಯಲಬುರ್ಗಾ: ಸಮಾಜದಲ್ಲಿ ವಕೀಲರ ಪಾತ್ರ ಬಹುಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಹೇಳಿದರು.
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ಸೋಮವಾರ...
ಗವಿಶ್ರೀ ಅಭಿಮತ ಲಿಫಿಯಾ ಸರ್ವಸದಸ್ಯರ ಮಹಾಸಭೆಕೊಪ್ಪಳ: ಜೀವನದಲ್ಲಿ ಹಣ ಗಳಿಕೆಯೊಂದೇ ಮುಖ್ಯವಲ್ಲ. ಹಣ, ಆಸ್ತಿ ಗಳಿಸುವುದರೊಂದಿಗೆ ಆರೋಗ್ಯದ ಕಡೆಗೂ ಗಮನ ನೀಡಬೇಕೆಂದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ನಗರದ ಮಳೆ ಮಲ್ಲೇಶ್ವರ...
ಶಾಸಕ ಪರಣ್ಣ ಮುನವಳ್ಳಿ ಮಾಹಿತಿ | ಅಭಿಯಾನಕ್ಕೆ ಚಾಲನೆ ನೀಡಿದ ಜನಪ್ರತಿನಿಧಿ
ಗಂಗಾವತಿ: ಅಂಜನಾದ್ರಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲಾಗುತ್ತಿದ್ದು, ಭಕ್ತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶಾಸಕ ಪರಣ್ಣ ಮುನವಳ್ಳಿ...
ಕೊಪ್ಪಳ: ನಗರದ ರೈಲು ನಿಲ್ದಾಣ ಮಾರ್ಗದಲ್ಲಿರುವ ಮಸೀದಿಯಲ್ಲಿ ಜಮಾ ಅತ್ ಇಸ್ಲಾಮೀ ಹಿಂದ್ ಜಿಲ್ಲಾ ಸಂಘಟನೆಯಿಂದ ಭಾನುವಾರ ಹಮ್ಮಿಕೊಂಡಿದ್ದ ಮಸೀದಿ ದರ್ಶನ ಕಾರ್ಯಕ್ರಮಕ್ಕೆ ಗವಿಸಿದ್ಧೇಶ್ವರ ಸ್ವಾಮೀಜಿ ಭೇಟಿ ನೀಡಿ ವೀಕ್ಷಿಸಿದರು.
ನಮಾಜ್...
ಕೊಪ್ಪಳ: ರಾಜ್ಯದಲ್ಲಿ ಜಾರಿಯಲ್ಲಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಲು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ...
ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಸೂಚನೆ | ಜನಸ್ಪಂದನ ಕಾರ್ಯಕ್ರಮ
ಕುಷ್ಟಗಿ: ಗ್ರಾಪಂ ಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳನ್ನು ತಾಲೂಕು ಆಡಳಿತದ ವರೆಗೆ ತರಬೇಡಿ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಸೂಚಿಸಿದರು.ತಾಲೂಕಿನ...
ಯಲಬುರ್ಗಾ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬ ರಾಷ್ಟ್ರೀಯ ನಾಯಕರಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಛಲವಾದಿ ಮಹಾಸಭಾದ ಮುಖಂಡ ಶಂಕರ ಜಕ್ಕಲಿ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಛಲವಾದಿ ಮಹಾಸಭಾದ ತಾಲೂಕು ಘಟಕ...
ಗಂಗಾವತಿ: ನಗರದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ ಜರುಗಿತು. ದಲಿತಪರ ವಿವಿಧ ಸಂಘಟನೆಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಹಾಗೂ ನಮನ ಸಲ್ಲಿಸಿದರು.
ಶಾಸಕ ಪರಣ್ಣಮುನವಳ್ಳಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್...
ಗಂಗಾವತಿ: ಎಚ್ಐವಿ ಪ್ರಕರಣ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮುಖ್ಯವಾಗಿದ್ದು, ಆಂದೋಲನ ಮೂಲಕ ನಿಯಂತ್ರಿಸಬೇಕಿದೆ ಎಂದು ಕೊಪ್ಪಳ ಡಿಸಿ ಪಿ.ಸುನಿಲ್ಕುಮಾರ್ ಹೇಳಿದರು.
ನಗರದ ಬಾಲಕರ ಸ.ಪ.ಪೂ.ಕಾಲೇಜು ಮೈದಾನದಲ್ಲಿ ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ...