ಕಿಟಕಿ ಗಾಜು, ಕುರ್ಚಿಗಳನ್ನು ಒಡೆದು ಆಕ್ರೋಶ

ವಿಜಯವಾಣಿ ಸುದ್ದಿಜಾಲ ಮದ್ದೂರು ಕಬ್ಬಿನ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಅಧಿಕಾರಿಗಳು ಬಾರದಿದ್ದರಿಂದ ಆಕ್ರೋಶಗೊಂಡ ಕಬ್ಬು ಬೆಳೆಗಾರರು ಕೊಪ್ಪ ಗ್ರಾಮದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಕಚೇರಿಯ…

View More ಕಿಟಕಿ ಗಾಜು, ಕುರ್ಚಿಗಳನ್ನು ಒಡೆದು ಆಕ್ರೋಶ

ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಸಾವು

ಪಾಂಡವಪುರ: ಪಟ್ಟಣದ ಮಿನಿವಿಧಾನಸೌಧದ ಮುಂಭಾಗ ಗುರುವಾರ ಬೆಳಗ್ಗೆ ಸ್ಕೂಟರ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿದ್ದಾರೆ. ತಾಲೂಕಿನ ಬಳೇಅತ್ತಿಗುಪ್ಪೆ ಗ್ರಾಮದ ಮಾಯಿಗಯ್ಯ(65) ಮೃತಪಟ್ಟವರು. ಅಪಘಾತದಲ್ಲಿ ಪೆಟ್ಟು ಬಿದ್ದು ನರಳಾಡುತ್ತಿದ್ದಾಗ ಸ್ಥಳೀಯರು ತಕ್ಷಣ ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ…

View More ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಸಾವು

51 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ರೂಪು

  ವಿಜಯವಾಣಿ ಸುದ್ದಿಜಾಲ ಮೇಲುಕೋಟೆ ಬಳ್ಳಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ 51 ಕೆರೆಗಳಿಗೆ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸಿ ಹಾಗೂ ಸೂಕ್ಷ್ಮ ನೀರಾವರಿ ವ್ಯವಸ್ಥೆ ಮೂಲಕ 2580 ಎಕರೆ ಪ್ರದೇಶಕ್ಕೆ ನೀರುಣಿಸಲು…

View More 51 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ರೂಪು

ಸಾಲಬಾಧೆಗೆ ರೈತ ಆತ್ಮಹತ್ಯೆ

ಮಂಡ್ಯ: ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ದಿವಂಗತ ಗೌಡೇಗೌಡರ ಪುತ್ರ ಪುಟ್ಟಸ್ವಾಮಿ(55) ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಪುಟ್ಟಸ್ವಾಮಿ ಅವರಿಗೆ 3 ಎಕರೆ ಜಮೀನಿದ್ದು, ಇತ್ತೀಚೆಗೆ ಕೊಳವೆಬಾವಿ…

View More ಸಾಲಬಾಧೆಗೆ ರೈತ ಆತ್ಮಹತ್ಯೆ

ಎಮ್ಮೆಗಳನ್ನು ಕದ್ದೋಯ್ದ ಕಳ್ಳರು

ನಾಗಮಂಗಲ: ಪಟ್ಟಣ ಸಮೀಪದ ಸಾರಿಮೇಗಲಕೊಪ್ಪಲು ಗ್ರಾಮದಲ್ಲಿ ಮನೆಮುಂದೆ ಕಟ್ಟಿಹಾಕಿದ್ದ ಎಮ್ಮೆಗಳನ್ನು ದುಷ್ಕರ್ಮಿಗಳು ಬುಧವಾರ ತಡರಾತ್ರಿ ಕದ್ದೋಯ್ದಿದ್ದಾರೆ. ಗ್ರಾಮದ ಕುಮಾರ್ ಎಂಬುವವರಿಗೆ ಸೇರಿದ ಎರಡು ಎಮ್ಮೆ ಮತ್ತು ಒಂದು ಕರುವನ್ನು ಕಳ್ಳತನ ಮಾಡಲಾಗಿದೆ. ಇವುಗಳ ಮೌಲ್ಯ…

View More ಎಮ್ಮೆಗಳನ್ನು ಕದ್ದೋಯ್ದ ಕಳ್ಳರು

ಉಗ್ರರ ದುಷ್ಕೃತ್ಯಕ್ಕೆ ಖಂಡನೆ

ಮಳವಳ್ಳಿ: ಶ್ರೀಲಂಕಾದಲ್ಲಿ ಉಗ್ರರು ನಡೆಸಿರುವ ದುಷ್ಕೃತ್ಯ ಖಂಡಿಸಿ, ರಾಯಚೂರಿನ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದರು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ…

View More ಉಗ್ರರ ದುಷ್ಕೃತ್ಯಕ್ಕೆ ಖಂಡನೆ

ವರುಣನ ಅಬ್ಬರಕ್ಕೆ ನೆಲಕಚ್ಚಿದ ಬೆಳೆ

ಮಂಡ್ಯ: ಮದ್ದೂರು ತಾಲೂಕು ಗಡಿ ಭಾಗದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಜತೆಗೆ ಸುರಿದ ಆಲಿಕಲ್ಲು ಮಳೆಗೆ ಬಾಳೆ ಮತ್ತು ಮಾವು ಬೆಳೆ ಹಾಳಾಗಿವೆ. ಗಟ್ಟಹಳ್ಳಿ ಗ್ರಾಮದಲ್ಲಿ ಶಿವಲಿಂಗಯ್ಯ ಎಂಬುವರು ಎರಡೂವರೆ ಎಕರೆ ಜಮೀನಿನಲ್ಲಿ ಬಾಳೆ…

View More ವರುಣನ ಅಬ್ಬರಕ್ಕೆ ನೆಲಕಚ್ಚಿದ ಬೆಳೆ

ಮದ್ದೂರಮ್ಮ ದೇವಿ ಕೊಂಡೋತ್ಸವ

ಮದ್ದೂರು: ಪಟ್ಟಣದ ಶಕ್ತಿ ದೇವತೆ ಶ್ರೀಮದ್ದೂರಮ್ಮ ದೇವಿ ಕೊಂಡೋತ್ಸವ ಬುಧವಾರ ಬೆಳಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ದೇಗುಲದ ಆವರಣದಲ್ಲಿ ಹಾಕಿದ್ದ ಕೊಂಡದ ಮೇಲೆ ಪೂಜಾರಿ ಶಿವಣ್ಣ ಅವರು ದೇವರ ಪಟ ಹೊತ್ತು ಕೆಂಡ…

View More ಮದ್ದೂರಮ್ಮ ದೇವಿ ಕೊಂಡೋತ್ಸವ

ಮೇರುನಟ ಡಾ.ರಾಜ್ ಸ್ಮರಣೆ

ಅಭಿಮಾನಿ ಸಂಘದಿಂದ ಅನ್ನಸಂತರ್ಪಣೆ:ಜಿಲ್ಲಾ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದಿಂದ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಜಿ.ಟಿ.ರವೀಂದ್ರಕುಮಾರ್ ಮಾತನಾಡಿ, 15 ವರ್ಷದಿಂದ ಡಾ.ರಾಜ್‌ಕುಮಾರ್ ಹುಟ್ಟುಹಬ್ಬ ಆಚರಿಸುತ್ತಿದ್ದೇವೆ. ಡಾ.ರಾಜ್…

View More ಮೇರುನಟ ಡಾ.ರಾಜ್ ಸ್ಮರಣೆ

ಕಾಲಭೈರವೇಶ್ವರಸ್ವಾಮಿ ರಥೋತ್ಸವ ಸಂಭ್ರಮ

ಕೆ.ಎಂ.ದೊಡ್ಡಿ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಸಂಜೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ರಥಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಕಾಲಭೈರವೇಶ್ವರಸ್ವಾಮಿ ಉತ್ಸವಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ…

View More ಕಾಲಭೈರವೇಶ್ವರಸ್ವಾಮಿ ರಥೋತ್ಸವ ಸಂಭ್ರಮ