ಮೈಸೂರು ಗ್ರಾಮಾಂತರ

ತಮಿಳುನಾಡಿನಿಂದ ಬಂದ ಇವಿಎಂ ಯಂತ್ರಗಳು

ಹುಣಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ತಮಿಳುನಾಡಿನ ನಾಗಪಟ್ಟಣಂನಿಂದ ಆಗಮಿಸಿದ ಇವಿಎಂ ಯಂತ್ರಗಳು, ಕಂಟ್ರೋಲ್ ಯೂನಿಟ್ ಹಾಗೂ ವಿವಿ ಪ್ಯಾಟ್‌ಗಳನ್ನು ಭಾನುವಾರ ನಗರಸಭೆ ಕಟ್ಟಡದ ಭದ್ರತಾ ಕೊಠಡಿಯಲ್ಲಿ ತಹಸೀಲ್ದಾರ್ ಐ.ಇ.ಬಸವರಾಜು...

ರಾಜಕೀಯ ಪಕ್ಷಗಳ ಫ್ಲೆಕ್ಸ್, ಬ್ಯಾನರ್ ತೆರವು

ಹುಣಸೂರು: ಹುಣಸೂರು ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳ ಆದೇಶದಂತೆ ನಗರಸಭೆ ಸಿಬ್ಬಂದಿ ನಗರದಾದ್ಯಂತ ಸೋಮವಾರ ರಾಜಕೀಯ ಪಕ್ಷ ಹಾಗೂ ಮುಖಂಡರ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದರು. ನಗರದ ವಿವಿಧ ವೃತ್ತಗಳು, ಬಸ್ ನಿಲ್ದಾಣ,...

ಮಹನೀಯರ ಭಾವಚಿತ್ರಗಳಿಗೆ ಅಪಮಾನ

ಕೆ.ಆರ್.ನಗರ: ತಾಲೂಕಿನ ಬೀರ‌್ನಹಳ್ಳಿ ಗ್ರಾಮದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್, ಗೌತಮ ಬುದ್ಧ ಭಾವಚಿತ್ರವಿರುವ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಬಳಿದು ಅಪಮಾನಿಸಿರುವುದನ್ನು ಖಂಡಿಸಿ ಅಂಬೇಡ್ಕರ್ ಯುವಕ ಸಂಘದ ನೇತೃತ್ವದಲ್ಲಿ ಸ್ಥಳೀಯರು ಸೋಮವಾರ ಪ್ರತಿಭಟನೆ...

ಲಘುವಾಗಿ ಮಾತನಾಡುವುದನ್ನು ನಿಲ್ಲಿಸಲಿ

ಹುಣಸೂರು: ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ನನ್ನ ವಿರುದ್ಧ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ, ವಿಚಾರ ಮಾಡಿ ಮಾತನಾಡಲಿ ಎಂದು ಅನರ್ಹಗೊಂಡಿರುವ ಶಾಸಕ ಎಚ್.ವಿಶ್ವನಾಥ್ ಹೇಳಿದರು. ತಮ್ಮ ಅಧಿಕಾರಾವಧಿಯಲ್ಲಿ ಮದ್ಯದಂಗಡಿಗಳನ್ನು ತಂದಿದ್ದೇ ವಿಶ್ವನಾಥ್...

ಚುನಾವಣಾ ಅಕ್ರಮ ತಡೆಗೆ ಕ್ರಮ

ಹುಣಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಗೊಂಡಿದ್ದು, ಚುನಾವಣಾ ಅಕ್ರಮಗಳನ್ನು ತಡೆಯಲು ಚೆಕ್‌ಪೋಸ್ಟ್‌ಗಳ ಸ್ಥಾಪನೆ ಹಾಗೂ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಬಿ.ಎನ್.ವೀಣಾ ತಿಳಿಸಿದರು....

ಶೇ.5ರಷ್ಟು ಲಾಭಾಂಶ ನೀಡಲು ನಿರ್ಧಾರ

ಕೆ.ಆರ್.ನಗರ: ಸಾಮರಸ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘ 2018-19ನೇ ಸಾಲಿನಲ್ಲಿ 3.84 ಲಕ್ಷ ರೂ. ಲಾಭ ಗಳಿಸಿದ್ದು, ಷೇರುದಾರ ಸದಸ್ಯರಿಗೆ ಶೇ.5ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದೆ...

ಮತದಾನಕ್ಕೆ ಎಂ-3 ಇವಿಎಂ ಬಳಕೆ

ಹುಣಸೂರು: ಉಪಚುನಾವಣೆಯ ಮತದಾನಕ್ಕೆ ಎಂ-3 ಇವಿಎಂ ಬಳಸಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ವಿವಿಧ ರಾಜಕೀಯ ಪಕ್ಷಗಳೊಂದಿಗಿನ ಸಭೆಯಲ್ಲಿ ಮಾತನಾಡಿದ...

ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ಆದ್ಯತೆ ನೀಡಿ

ತಿ.ನರಸೀಪುರ: ಜೀವನದಲ್ಲಿ ಆಡಂಬರಕ್ಕೆ ಒತ್ತು ನೀಡುವ ಬದಲು ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡುವಂತೆ ನಟ ನೀನಾಸಂ ಅಶ್ವತ್ಥ್ ಸಲಹೆ ನೀಡಿದರು. ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ...

ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ

ಎಚ್.ಡಿ.ಕೋಟೆ: ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಂಡರೆ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂದು ವಿದ್ವಾಂಸ ಡಾ.ಮಳಲಿ ವಸಂತಕುಮಾರ್ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಆದಿಚುಂಚನಗಿರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಿದ್ದ...

ಓದುಗ ಬಳಗ ಸೃಷ್ಟಿಸಿದ ರಂಗನಾಥ್

ಹುಣಸೂರು: ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯ ಪರಿಕಲ್ಪನೆ ನೀಡುವ ಮೂಲಕ ಓದುವ ಹವ್ಯಾಸ ಮತ್ತು ಓದುಗರನ್ನು ಸೃಷ್ಟಿಸಿದ ಕೀರ್ತಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥ್ ಅವರಿಗೆ ಸಲ್ಲುತ್ತದೆ ಎಂದು ತಲಕಾಡು ಸರ್ಕಾರಿ...

ಮಹಿಳಾ ಕಾಲೇಜು ತಂಡ ರನ್ನರ್ ಅಪ್

ಹುಣಸೂರು: ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಾಲಿಬಾಲ್ ತಂಡವು ವಿಶ್ವವಿದ್ಯಾಲಯದ ಅಂತರ ವಲಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕೆ.ಎಸ್. ಭಾಸ್ಕರ್ ತಿಳಿಸಿದ್ದಾರೆ. ಪಿರಿಯಾಪಟ್ಟಣದ ಸರ್ಕಾರಿ...

ರೈಲ್ವೆ ಗೇಟ್ ಮುಚ್ಚಲು ಸಿಬ್ಬಂದಿ ಯತ್ನ!

ನಂಜನಗೂಡು: ತಾಲೂಕಿನ ಕೋಡಿನರಸೀಪುರ ಗ್ರಾಮದ ಮುಖ್ಯರಸ್ತೆ ಮಧ್ಯೆ ಹಾದು ಹೋಗಿರುವ ರೈಲು ಮಾರ್ಗದ ಗೇಟ್ ಮುಚ್ಚಲು ರಾತ್ರೋರಾತ್ರಿ ದಾಂಗುಡಿ ಇಟ್ಟ ರೈಲ್ವೆ ಸಿಬ್ಬಂದಿ ಕಾರ್ಯಕ್ಕೆ ಗ್ರಾಮಸ್ಥರು ತಡೆಯೊಡ್ಡಿ ಯಥಾಸ್ಥಿತಿ ಕಾಪಾಡುವಂತೆ...
- Advertisement -

Latest News

ವೊಡಾಪೋನ್ ಬಳಕೆದಾರರಿಗೆ ಶಾಕಿಂಗ್ ಸುದ್ಧಿ:...

ನವದೆಹಲಿ: ತೀವ್ರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ವೊಡಾಫೋನ್ ಐಡಿಯಾ ಸೆಲ್ಯುಲಾರ್ ಡಿಸೆಂಬರ್​​ 1 ರಿಂದ ಟ್ಯಾರಿಫ್​ಗಳ ಬೆಲೆ ಹೆಚ್ಚಿಸುವುದಾಗಿ ಘೋಷಿಸಿದೆ. ವಿಶ್ವದರ್ಜೆಯ ಟೆಲಿಕಾಂ ಸೇವೆಗಳನ್ನು ಮುಂದುವರೆಸುವುದನ್ನು ಖಚಿಪಡಿಸಿರುವ ವೊಡಾಪೋನ್ ಐಡಿಯಾ, ಎಷ್ಟು...

ಶಾಸಕ ತನ್ವೀರ್​ ಸೇಠ್ ಆರೋಗ್ಯದಲ್ಲಿ...

ಮೈಸೂರು: ನಿನ್ನೆ ಔತಣಕೂಟದಲ್ಲಿ ಪಾಲ್ಗೊಂಡಿದ್ದಾಗ ತೀವ್ರವಾಗಿ ಹಲ್ಲೆಗೊಳಗಾಗಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ತನ್ವೀರ್ ಸೇಠ್​ ಇಂದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಬೆಳಗ್ಗೆಯಿಂದಲೂ ಅವರ ಆರೋಗ್ಯದ ವಿಚಾರದಲ್ಲಿ ಆತಂಕ...

ಉಚ್ಚಾಟನೆ ಸ್ವಾಗತಿಸಿದ ಹೊಸಕೋಟೆ ಬಿಜೆಪಿ...

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟಿಸಿರುವ ಕ್ರಮವನ್ನು ಹೊಸಕೋಟೆ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಸ್ವಾಗತಿಸಿದ್ದಾರೆ. ಹೊಸಕೋಟೆ ಬಿಜೆಪಿ ಅಧಿಕೃತ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರುವ ಶರತ್...

ವಿವೇಕರ ಪುತ್ಥಳಿಗೆ ಅವಮಾನಕ್ಕೆ ಖಂಡನೆ

ಎಬಿವಿಪಿಯಿಂದ ಪ್ರತಿಭಟನೆ, ಉಪತಹಸೀಲ್ದಾರ್‌ಗೆ ಮನವಿ ಗಂಗಾವತಿ: ದೆಹಲಿಯ ಜವಾಹರಲಾಲ್ ನೆಹರೂ ವಿವಿಯಲ್ಲಿನ ಸ್ವಾಮಿ ವಿವೇಕಾನಂದರ ಪುತ್ಥಳಿಗೆ ಆಕ್ಷೇಪಾರ್ಹ ಪದಗಳನ್ನು ಬರೆದ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ...

ಭಾರತ ಸಂವಿಧಾನ ಎಲ್ಲಕಿಂತ ಶ್ರೇಷ್ಠ

ಡಿಎಸ್‌ಎಸ್ ರಾಜ್ಯ ಪ್ರ, ಸಂಚಾಲಕ ಮಾವಳ್ಳಿ ಶಂಕರ್ ಬಣ್ಣನೆ | ಸರ್ವಜನರ ಸಂವಿಧಾನ ಸಮಾವೇಶ ಕಾರ್ಯಕ್ರಮಯಲಬುರ್ಗಾ: ವಿಶ್ವದ ಹಲವು ರಾಷ್ಟ್ರಗಳ ಸಂವಿಧಾನಕ್ಕಿಂತ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಭಾರತ ಸಂವಿಧಾನ ಶ್ರೇಷ್ಠವಾಗಿದೆ ಎಂದು...

ವಿಜೃಂಭಣೆಯ ಅಡ್ಡಪಲ್ಲಕ್ಕಿ ಉತ್ಸವ

ಹನುಮಸಾಗರ: ಪಟ್ಟಣದ ಶ್ರೀ ಅನ್ನದಾನೇಶ್ವರರ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಅನ್ನದಾನ ಶಿವಯೋಗಿಗಳ ಅಡ್ಡಪಲ್ಲಕ್ಕಿ ಉತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ಸುಪ್ರಭಾತ, ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಶ್ರೀಗಳ ಕತೃ ಗದ್ದುಗೆಗೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಜೆಎನ್​ಯು ವಿದ್ಯಾರ್ಥಿಗಳ ವಿರುದ್ಧ ಕ್ರಮ...

ನವದೆಹಲಿ: ಪ್ರತಿಭಟನಾ ನಿರತ ಜವಹಾರ್​ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್​ಯು) ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿಯಂತಹ ಕಾಂಗ್ರೆಸ್​ ನಾಯಕರ ಬೆಂಬಲವಿದೆ ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಆರೋಪಿಸಿದ್ದಾರೆ. ಸೋಮವಾರ ಆರಂಭವಾದ ಚಳಿಗಾಲದ ಸಂಸತ್ ಅಧಿವೇಶನದಲ್ಲಿ...

ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ...

ಬೆಂಗಳೂರು: ಮದ್ಯದ ಅಮಲಿನಲ್ಲಿ ನಡೆದ ಜಗಳದಲ್ಲಿ ಇಬ್ಬರು ವ್ಯಕ್ತಿಗಳು ಕೊಲೆಯಾಗಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸಂತೋಷ ಅಲಿಯಾಸ್ ಪಿಳ್ಳೆ , ಸುಬ್ರಹ್ಮಣ್ಯ...

ತುರ್ವಿಹಾಳ ಆಸ್ಪತ್ರೆ ಮೇಲ್ದರ್ಜೆಗೇರಿಸಿ

ವಿವಿಧ ಸಂಘಗಳ ಆಶ್ರಯದಲ್ಲಿ ಹಮಲಾರ ಒತ್ತಾಯಸಿಂಧನೂರು: ತುರ್ವಿಹಾಳ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಶ್ರೀ ದುರ್ಗಾದೇವಿ ಹಮಾಲರ ಸಂಘ ಮತ್ತು ಶ್ರೀ ಮಾರುತೇಶ್ವರ ಹಮಾಲರ ಸಂಘದ...