ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮೈತ್ರಿ ವಿಭಿನ್ನವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿ ವಿರುದ್ಧ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಮಾಡಿಕೊಂಡಿರುವ ಮೈತ್ರಿ ವಿಭಿನ್ನವಾದದ್ದು ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು. ಪಕ್ಷದ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಅವರಲ್ಲೇ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ…

View More ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮೈತ್ರಿ ವಿಭಿನ್ನವಾಗಿದೆ: ಪ್ರಧಾನಿ ಮೋದಿ

ಮಾಯಾವತಿಯ ಅವಹೇಳನ ಮಾಡಿದ್ದ ಬಿಜೆಪಿ ಶಾಸಕಿ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು

ನವದೆಹಲಿ: ಬಿಎಸ್​ಪಿ ವರಿಷ್ಠೆ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕಿ ಸಾಧನಾ ಸಿಂಗ್​ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೆ,…

View More ಮಾಯಾವತಿಯ ಅವಹೇಳನ ಮಾಡಿದ್ದ ಬಿಜೆಪಿ ಶಾಸಕಿ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು

ಟೀಕಿಸುವ ಭರದಲ್ಲಿ ಮಾಯಾವತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರಪ್ರದೇಶದ ಬಿಜೆಪಿ ಶಾಸಕಿ ಸಾಧನಾ

ಚಂದೌಲಿ: ಉತ್ತರ ಪ್ರದೇಶದಲ್ಲಿ ಎಸ್​ಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರ ಬಗ್ಗೆ ಬಿಜೆಪಿಯ ಶಾಸಕಿ ಸಾಧನಾ ಸಿಂಗ್​ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. “ನನ್ನ ಪ್ರಕಾರ ಮಾಯಾವತಿ ಅತ್ತ ಹೆಂಗಸೂ…

View More ಟೀಕಿಸುವ ಭರದಲ್ಲಿ ಮಾಯಾವತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರಪ್ರದೇಶದ ಬಿಜೆಪಿ ಶಾಸಕಿ ಸಾಧನಾ

ಮಹಾಮೈತ್ರಿಕೂಟ V/S ನರೇಂದ್ರ ಮೋದಿ

ಕೋಲ್ಕತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಪಣತೊಟ್ಟಿರುವ ವಿಪಕ್ಷಗಳು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಶನಿವಾರ ಶಕ್ತಿ ಪ್ರದರ್ಶನ ನಡೆಸಿದವು. ಟಿಎಂಸಿ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ 20ಕ್ಕೂ ಹೆಚ್ಚು ಪಕ್ಷಗಳ…

View More ಮಹಾಮೈತ್ರಿಕೂಟ V/S ನರೇಂದ್ರ ಮೋದಿ

ಮೈಸೂರಿನಿಂದ ಸ್ಪರ್ಧಿಸುವಂತೆ ದಳಪತಿ ದೇವೇಗೌಡರ ಮೇಲೆ ಒತ್ತಡ

‌ಮೈಸೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಈ ಬಾರಿ ಯಾವ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಇಂತಹದ್ದೊಂದು ಪ್ರಶ್ನೆ ದಳಪತಿಗಳಲ್ಲಿ ದೊಡ್ಡಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನ ಜ್ಯಾತ್ಯತೀತ ಜನತಾದಳ ಮುಖಂಡರು, ಕಾರ್ಯಕರ್ತರು ಮಾತ್ರ ನಮ್ಮ ಕ್ಷೇತ್ರದಲ್ಲೇ ಕಣಕ್ಕಿಳಿಯಿರಿ…

View More ಮೈಸೂರಿನಿಂದ ಸ್ಪರ್ಧಿಸುವಂತೆ ದಳಪತಿ ದೇವೇಗೌಡರ ಮೇಲೆ ಒತ್ತಡ

ನಮ್ಮ ನಡುವಿನ ಭಿನ್ನಾಭಿಪ್ರಾಯ ಮರೆಯೋಣ, ದೇಶಕ್ಕಾಗಿ ಒಂದಾಗೋಣ: ಎಚ್​.ಡಿ ದೇವೇಗೌಡ

ಕೋಲ್ಕತ: “ಲೋಕಸಭೆ ಚುನಾವಣೆ ಇನ್ನೇನು ಹತ್ತಿರದಲ್ಲಿದೆ. ನಾವು ನಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗೂಡಿ ಬಿಜೆಪಿ ವಿರುದ್ಧ ಹೋರಾಡಬೇಕಿದೆ,” ಎಂದು ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

View More ನಮ್ಮ ನಡುವಿನ ಭಿನ್ನಾಭಿಪ್ರಾಯ ಮರೆಯೋಣ, ದೇಶಕ್ಕಾಗಿ ಒಂದಾಗೋಣ: ಎಚ್​.ಡಿ ದೇವೇಗೌಡ

ಮೋದಿ ಸರ್ಕಾರದ ಎಕ್ಸ್​ಪೈರಿ ಡೇಟ್​ ಮುಗಿದಿದೆ: ಕೋಲ್ಕತಾ ರ‍್ಯಾಲಿಯಲ್ಲಿ ಮಮತಾ ವ್ಯಂಗ್ಯ

ಕೋಲ್ಕತಾ: ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಬಿಜೆಪಿಯೇತರ ಪಕ್ಷಗಳ ಬೃಹತ್​ ಸಮಾವೇಶದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾಜರ್ಜಿ ಅವರು ಕೇಂದ್ರ ಸರ್ಕಾರ, ಮೋದಿ, ಬಿಜೆಪಿಯ ವಿರುದ್ಧ ಕಟುವಾದ ಟೀಕೆ ಮಾಡಿದ್ದಾರೆ.…

View More ಮೋದಿ ಸರ್ಕಾರದ ಎಕ್ಸ್​ಪೈರಿ ಡೇಟ್​ ಮುಗಿದಿದೆ: ಕೋಲ್ಕತಾ ರ‍್ಯಾಲಿಯಲ್ಲಿ ಮಮತಾ ವ್ಯಂಗ್ಯ

ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಮಹಾಘಟಬಂಧನ ಮಾಡಿಕೊಂಡಿದ್ದಾರೆ: ಪ್ರಧಾನಿ ಮೋದಿ

ಸಿಲ್ವಾಸ್ಸ: ಭ್ರಷ್ಟಾಚಾರದ ವಿರುದ್ಧ ನಾನು ತೆಗೆದುಕೊಂಡ ಕ್ರಮ ಕೆಲವರನ್ನು ಕೆರಳಿಸಿದೆ. ಸಾರ್ವಜನಿಕರ ಹಣ ಕೊಳ್ಳೆ ಹೊಡೆಯುವುದನ್ನು ತಡೆದಿರುವುದಕ್ಕೆ ಅವರು ಕೋಪ ಮಾಡಿಕೊಂಡಿರುವುದು ವಿಶೇಷವೇನಲ್ಲ. ಇಂಥವರೆಲ್ಲಾ ಸೇರಿ ಈಗ ಮಹಾಘಟಬಂಧನ ಎಂಬ ಒಕ್ಕೂಟ ಮಾಡಿಕೊಂಡಿದ್ದಾರೆ ಎಂದು…

View More ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಮಹಾಘಟಬಂಧನ ಮಾಡಿಕೊಂಡಿದ್ದಾರೆ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಪ್ರಚಾರ ಪ್ರಿಯರು, ಉತ್ತಮ ಕೆಲಸಗಾರರಲ್ಲ: ಚಂದ್ರಬಾಬು ನಾಯ್ಡು

ಕೋಲ್ಕತ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಚಾರ ಪ್ರಿಯರು. ಆದರೆ, ಕೆಲಸ ಮಾಡುವ ನಮಗೆ ಬೇಕಿರುವಂತಹ ಪ್ರಧಾನಿಯಲ್ಲ ಎಂದು ತೆಲುಗು ದೇಶಂ ಪಕ್ಷದ ನಾಯಕ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೋದಿಯವರನ್ನು ಟೀಕಿಸಿದ್ದಾರೆ. ಕೋಲ್ಕತಾದಲ್ಲಿ ಪಶ್ಚಿಮ…

View More ಪ್ರಧಾನಿ ಮೋದಿ ಪ್ರಚಾರ ಪ್ರಿಯರು, ಉತ್ತಮ ಕೆಲಸಗಾರರಲ್ಲ: ಚಂದ್ರಬಾಬು ನಾಯ್ಡು

ರಾಷ್ಟ್ರ ಮಟ್ಟದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯ ಮಾತಾಡುವ ಬಿಜೆಪಿ ಕರ್ನಾಟಕದಲ್ಲಿ ಕುದುರೆ ವ್ಯಾಪಾರಕ್ಕಿಳಿದಿದೆ

ಕೋಲ್ಕತಾ: ರಾಷ್ಟ್ರ ಮಟ್ಟದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮಾತನಾಡುವ ಬಿಜೆಪಿಯು ಕರ್ನಾಟಕದಲ್ಲಿ ಕುದುರೆ ವ್ಯಾಪಾರಕ್ಕಿಳಿದಿದೆ. ಈ ಮೂಲಕ ಬಿಜೆಪಿಯ ದ್ವಂದ್ವ ನಡೆ ಜಗಜ್ಜಾಹೀರಾಗಿದೆ ಎಂದು ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಟಿಎಂಸಿ…

View More ರಾಷ್ಟ್ರ ಮಟ್ಟದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯ ಮಾತಾಡುವ ಬಿಜೆಪಿ ಕರ್ನಾಟಕದಲ್ಲಿ ಕುದುರೆ ವ್ಯಾಪಾರಕ್ಕಿಳಿದಿದೆ