ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ರೀತಿಯಲ್ಲೇ ರಾಜ್ಯದ ಉಪಚುನಾವಣೆಯಲ್ಲೂ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ. ಹೀಗಾಗಿ ಸೋಲಿನ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು...
ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....
ಹೊಳೆನರಸೀಪುರ: ಹಳ್ಳಿ ಮೈಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಪಿಡಿಒ ಮಧ್ಯಾಹ್ನ 12 ಗಂಟೆಯಾದರೂ ಕಚೇರಿಗೆ ಬರುವುದಿಲ್ಲ ಮತ್ತು 15 ದಿನವಾದರೂ...
ಹಾಸನ: ರಾಜ್ಯ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ೧೫ ಕ್ಷೇತ್ರಗಳಿಗೆ ರಾಜ್ಯದ ಜನರ 750 ಕೋಟಿ ರೂ. ಖರ್ಚು ಮಾಡಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದರು.
ಹುಣಸೂರಲ್ಲಿ ಯಾವ ರೀತಿ ಚುನಾವಣೆ...
ಹಾವೇರಿ: ಉಪಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಮತದಾರರು ಭರ್ಜರಿಯಾಗಿ ಗೆಲ್ಲಿಸಿದ್ದು, ಇದೀಗ ಸಂಪುಟದಲ್ಲಿ ಜಿಲ್ಲೆಗೆ ತ್ರಿಬಲ್ ಧಮಾಕಾದ ಅವಕಾಶಗಳು ಹೆಚ್ಚಿವೆ.
ಪೊಲೀಸ್ ಅಧಿಕಾರಿಯಾಗಿ ನಂತರ...
ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದರು.
ಬೆಂಬಲಿಸದೆ ಜಿ.ಟಿ.ದೇವೇಗೌಡ ಅವರು...
ಚಾಮರಾಜನಗರ: ಸಾಮಾನ್ಯವಾಗಿ ಹೆಲ್ಮೆಟ್ ಧರಿಸದೇ ದ್ವಿಚಕ್ರವಾಹನ ಚಲಾಯಿಸಿದರೆ ದಂಡ ವಿಧಿಸುವುದು ಸಂಚಾರಿ ಪೊಲೀಸರು ಮಾಡುವ ವಾಡಿಕೆಯ ಕ್ರಮ. ಆದರೆ, ಚಾಮರಾಜನಗರ ಪೊಲೀಸರದ್ದು ವಿಭಿನ್ನ ಹಾದಿ. ಪ್ರಯಾಣಿಕರ ಸುರಕ್ಷೆ ದೃಷ್ಟಿಯಲ್ಲಿಟ್ಟುಕೊಂಡು ಹೊಸ ಮಾರ್ಗವೊಂದನ್ನು ಅವರು...
ಬೆಂಗಳೂರು: ಉಪಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬಹುತೇಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರವನ್ನು ಸುಭದ್ರ ಮಾಡಿಕೊಂಡಿದೆ. ಅದರಲ್ಲೂ ಇದೇ ಮೊದಲ ಬಾರಿಗೆ ಮಂಡ್ಯದ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯಸಾಧಿಸಿದೆ. ಮಂಡ್ಯದಲ್ಲಿ...
ಬೆಂಗಳೂರು: ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿ ಬೀಗುತ್ತಿರುವ ಬಿಜೆಪಿಯ 11 ಶಾಸಕರು ಯಡಿಯೂರಪ್ಪ ಅವರ ಸಂಪುಟ ಸೇರಲು ಮುಂದಿನ ವಾರದವರೆಗೆ ಕಾಯುವುದು ಅನಿವಾರ್ಯ. ಸದ್ಯ ಯಡಿಯೂರಪ್ಪ ಸೇರಿ 18 ಜನ ಸಚಿವರಿದ್ದು, ಇನ್ನೂ 16...
ಬೆಂಗಳೂರು: 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ಮೂರು ಪ್ರತ್ಯೇಕ ಪ್ರಕರಣಗಳ ಸಂಬಂಧ ಚಿಕ್ಕಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಸರ್ಕಾರಿ ಅಧಿಕಾರಿಯ...
ಬೆಂಗಳೂರು/ತುಮಕೂರು: ನಗರದಲ್ಲಿ ಅಂಗನವಾಡಿ ಕಾರ್ಯರ್ತೆಯರು ಗುರುವಾರ (ಡಿ.12) ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ರ್ಯಾಲಿಯನ್ನು 15 ದಿನ ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.
ಮಂಗಳವಾರ (ಡಿ.10) ತುಮಕೂರಿನಿಂದ ಬೆಂಗಳೂರಿಗೆ ಹೊರಟಿದ್ದ...