ಅಂದಹಾಗೆ, ವೈಭವ್ ಸೂರ್ಯವಂಶಿ ಇತ್ತೀಚೆಗೆ 15 ವರ್ಷಕ್ಕೆ ಕಾಲಿಟ್ಟಿದ್ದು, ಇದರೊಂದಿಗೆ, ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾದರ್ಪಣೆ ಮಾಡಲು ಅರ್ಹರಾಗಿದ್ದಾರೆ. ಅಲ್ಲದೆ, ಪ್ರಸ್ತುತ ಐಪಿಎಲ್ನಲ್ಲಿ ಆಡುತ್ತಿರುವ ಪರಿಯನ್ನು ನೋಡಿದರೆ, ವೈಭವ್ ಟೀಮ್ ಇಂಡಿಯಾ ಸೇರುವುದು ಪಕ್ಕಾ ಅನ್ನೋ ಮಾತುಗಳು ಕೇಳಿ ಬರುತ್ತಿದೆ.