2011 ರಲ್ಲಿ ಅವರ ಮನೆಯ ಮೇಲೆ ನಡೆದ ಬಾಂಬ್ ದಾಳಿಯಿಂದ ಅವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದರು. ಆ ಸಮಯದಲ್ಲಿ ಅವರು ಮಾಧ್ಯಮಗಳ ಮುಂದೆ ನಿಂತು, ಭಯೋತ್ಪಾದಕರು ಸಿಂಹದ ಬಾಯಿಗೆ ಕೈ ಹಾಕಿದ್ದಾರೆ, ನಾನು ಅವರನ್ನು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದು ಅವರ ಧೈರ್ಯಕ್ಕೆ ಸಾಕ್ಷಿಯಾಗಿತ್ತು. ಆದರೆ 9 ಜನವರಿ 2014 ರಂದು ಕರಾಚಿಯ ಲೈಯಾರಿ ಎಕ್ಸ್ಪ್ರೆಸ್ವೇನಲ್ಲಿ ಚೌಧರಿ ಅಸ್ಲಂ ಅವರ ಬೆಂಗಾವಲು ವಾಹನದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಅವರು ಹುತಾತ್ಮರಾದರು,(ಏಜನ್ಸೀಸ್).