ತಮ್ಮ ಕಿಸ್ ಕಿಸ್ಕೋ ಪ್ಯಾರ್ ಕರೂ 2 ಚಿತ್ರದ ಟ್ರೇಲರ್ ಲಾಂಚ್ ವೇಳೆ ಈ ಬಗ್ಗೆ ಮಾತನಾಡಿದ್ದ ಕಪಿಲ್, ಅಲ್ಲಿನ ನಿಯಮಗಳಿಗೆ ಮತ್ತು ಪೊಲೀಸರಿಗೆ ಇಂತಹ ಘಟನೆಗಳನ್ನು ತಡೆಯುವ ಶಕ್ತಿ ಇಲ್ಲದಿರಬಹುದು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು. ಸತತವಾಗಿ ನಡೆಯುತ್ತಿರುವ ಈ ದಾಳಿಗಳು ಕೇವಲ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಸಂಚು ಎಂಬುದು ಈಗ ಸ್ಪಷ್ಟವಾಗುತ್ತಿದೆ, (ಏಜನ್ಸೀಸ್).