ಇತ್ತೀಚೆಗೆ, ನಟಿಯೊಬ್ಬರ ಬಾಡಿ ಶೇಮಿಂಗ್ ಕುರಿತಾದ ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಕಯಾದು, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಅವರ ಹಿಂದಿನ ಘಟನೆಯನ್ನು ನೆನೆದು ಅನೇಕ ಮಂದಿ ಅವರನ್ನು ಟೀಕಿಸುತ್ತಿದ್ದಾರೆ. ಇದರಿಂದ ಮನನೊಂದಿರುವ ಕಯಾದು, ನನ್ನನ್ನೇಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಬೇಸರ ಹೊರಹಾಕಿದ್ದಾರೆ.