ಅಜಿತ್, ರಜಿನಿಕಾಂತ್, ಕಮಲ್ ಹಾಸನ್, ವಿಕ್ರಮ್, ವಿಜಯ್, ಸೂರ್ಯ, ಧನುಷ್ ಮತ್ತು ಶಿವಕಾರ್ತಿಕೇಯನ್ ಒಟ್ಟಿಗೆ ಇರುವ ಎಐ ಫೋಟೋಗಳು ಕೂಡ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅದನ್ನು ನೋಡಿದ ಅಭಿಮಾನಿಗಳು ಒಂದು ಕ್ಷಣ ತಮ್ಮ ಕಣ್ಣನ್ನೇ ತಾವು ನಂಬುತ್ತಿಲ್ಲ. ಅಷ್ಟರಮಟ್ಟಿಗೆ ಎಐ ಫೋಟೋಗಳು ವಾಸ್ತವಕ್ಕೆ ತುಂಬಾ ಹತ್ತಿರವಾಗಿವೆ.