ಕುಲ್ದೀಪ್ ಯಾದವ್ ಮತ್ತು ವಂಶಿಕಾ ಚಡ್ಡಾ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ಶಿಖರ್ ಧವನ್ ಆಗಮಿಸಿದ್ದರು.