ವಾಸ್ತು ಶಾಸ್ತ್ರದ ಪ್ರಕಾರ ಲಕ್ಕಿ ಬ್ಯಾಂಬು ಅಥವಾ ಬಿದಿರು ಗಿಡವನ್ನು ಮನೆಯಲ್ಲಿ ಅಥವಾ ಕೆಲಸ ಮಾಡುವ ಸ್ಥಳದಲ್ಲಿ ಇಡುವುದು ಶುಭ ಎಂದು ಪರಿಗಣಿಡಲಾಗುತ್ತದೆ. ಇದು ಸಕರಾತ್ಮಕ ಶಕ್ತಿಯನ್ನು ನೀಡುತ್ತದೆಯಲ್ಲದೆ, ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ವೃದ್ಧಿಸುವಂತೆ ನೋಡಿಕೊಳ್ಳುತ್ತದೆ. ಈಗಿಡದ ಕಾಂಡದ ಸಂಖ್ಯೆ ವಿಭಿನ್ನ ಫಲಿತಾಂಶ ನೀಡುತ್ತದೆ ಎನ್ನಲಾಗಿದೆ.