Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News
ಎನ್​ಪಿಎಸ್ ರದ್ದತಿಗೆ ಆಗ್ರಹಿಸಿ ಬೃಹತ್ ಧರಣಿ

ಬೆಳಗಾವಿ: ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್​ಪಿಎಸ್) ರದ್ದುಗೊಳಿಸಿ, ನಿಶ್ಚಿತ ಪಿಂಚಣಿ ಯೋಜನೆ (ಒಪಿಎಸ್) ಮರುಸ್ಥಾಪಿಸುವಂತೆ ಒತ್ತಾಯಿಸಿ ಕೊಂಡಸಕೊಪ್ಪದ ಪ್ರತಿಭಟನಾ ವೇದಿಕೆಯಲ್ಲಿ...

ಲಾಬಿ ಮಾಡಿಲ್ಲ, ಹುದ್ದೆ ಅಪೇಕ್ಷೆಯೂ ಇರಲಿಲ್ಲ

ಬೆಳಗಾವಿ: ವಿಧಾನಪರಿಷತ್ ಸಭಾಪತಿ ಸ್ಥಾನ ಆಯ್ಕೆ ವಿಚಾರ ಈಗ ರಾಜಕೀಯ ವಲಯದಲ್ಲಿ ಟಾಕಿಂಗ್ ಆಫ್ ದಿ ಟೌನ್ ಎಂಬಂತಾಗಿದೆ. ಮೈತ್ರಿ...

ಆನ್​ಲೈನಲ್ಲೇ ಆಯುಷ್ಮಾನ್ ಶಿಫಾರಸು!

| ವಿಲಾಸ ಮೇಲಗಿರಿ ಬೆಳಗಾವಿ: ಆರೋಗ್ಯ ಇಲಾಖೆ ಬಗ್ಗೆ ಜನರ ಅಸಮಾಧಾನ ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಒಂಭತ್ತು ತಿಂಗಳ ಬಳಿಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ಕಾಯಕಲ್ಪ ನೀಡಿದೆ. ಯಶಸ್ವಿನಿ...

ಬೆಳೆಸಾಲ ಮನ್ನಾ ನೀತಿ ವಿರುದ್ಧ ಆಕ್ಷೇಪಗಳ ಸುರಿಮಳೆ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಬೆಳೆ ಸಾಲಮನ್ನಾ ಯೋಜನೆ ಲಾಭವನ್ನು ಈತನಕ ಕೇವಲ 401 ರೈತರು ಪಡೆದಿದ್ದಾರೆ! ಈ ವಿಷಯವನ್ನು ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಅವರೇ ಬಹಿರಂಗಪಡಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ...

ತಿಂಗಳೊಳಗೆ ಕೃಷಿ ಭೂಮಿ ಪರಿವರ್ತನೆ

ಬೆಳಗಾವಿ: ಕಂದಾಯ ಇಲಾಖೆಯಿಂದ ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದಾಗ ಕೇವಲ 1 ತಿಂಗಳ ಒಳಗಾಗಿ ಕೃಷಿ ಭೂ ಪರಿವರ್ತನೆ ಮಾಡಿ, ಅರ್ಜಿದಾರರಿಗೆ ದಾಖಲಾತಿ ದೊರೆಯುವಂತೆ ಸರಳೀಕರಣಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ವಿಧಾನ...

ಬೆಳಗಾವಿಯಲ್ಲಿ ದತ್ತ ಮಾಲೆ ಧರಿಸಿದ ಸಿ.ಟಿ.ರವಿ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿರುವ ಬಿಜೆಪಿ ಶಾಸಕ ಹಾಗೂ ದತ್ತ ಪೀಠದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಿ.ಟಿ. ರವಿ ಬುಧವಾರ ಬೆಳಗಾವಿ ನಗರದ ಮಹಾವೀರ ಭವನ ಬಳಿ ಇರುವ ದತ್ತ ಮಂದಿರದಲ್ಲಿ ದತ್ತ...

Back To Top