Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News
ನೋಟು ಬದಲಿಸುತ್ತಿದ್ದ 6 ಮಂದಿ ಬಂಧನ

ಬೆಂಗಳೂರು: ಹೊಸ ನೋಟುಗಳಿಗೆ ಬದಲಿಸಿಕೊಳ್ಳಲು ರದ್ದಾದ ನೋಟುಗಳನ್ನು ಸಾಗಿಸುತ್ತಿದ್ದ ಆರು ಜನರನ್ನುಮೈಕೊ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 2.80 ಕೋಟಿ...

ಕೆಂಪೇಗೌಡ ಬಡಾವಣೆಗೆ ಮೂಲಸೌಕರ್ಯ ಭಾಗ್ಯ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಂದಿನ ವಾರ ಟೆಂಡರ್ ಪ್ರಕ್ರಿಯೆ ಆರಂಭಿಸಲು ಬಿಡಿಎ ಮಂಡಳಿ ನಿರ್ಧರಿಸಿದೆ. ಶುಕ್ರವಾರ...

28ರಿಂದಲೇ ಬೆಂ.ವಿವಿ ಪರೀಕ್ಷೆ

ಬೆಂಗಳೂರು: ಸ್ನಾತಕೋತ್ತರ ಪರೀಕ್ಷೆಗಳನ್ನು ಹಿಂದೂಡುವ ಮೂಲಕ ವಿದ್ಯಾರ್ಥಿಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಆತಂಕ ಸೃಷ್ಟಿಸಿದೆ. ಪರೀಕ್ಷೆ ಹಿಂದೂಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಶುಕ್ರವಾರ ಜ್ಞಾನಭಾರತಿ ಆವರಣದಲ್ಲಿರುವ ಬೆಂಗಳೂರು ವಿವಿ ಕುಲಪತಿ ಭೇಟಿ ಮಾಡಿ ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯಂತೆ...

15 ದಿನದಲ್ಲಿ ಕೇಂದ್ರೀಕೃತ ನಿಯಂತ್ರಣ ಕೊಠಡಿ

ಬೆಂಗಳೂರು: ಮಳೆಗಾಲ ಮತ್ತು ಇನ್ನಿತರ ಸಂದರ್ಭಗಳಲ್ಲಿ ಎದುರಾಗುವ ತುರ್ತು ಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಬಿಬಿಎಂಪಿ ನಿರ್ವಿುಸುತ್ತಿರುವ ಅತ್ಯಾಧುನಿಕ ನಿಯಂತ್ರಣ ಕೊಠಡಿ (ಸಹಾಯವಾಣಿ) 15 ದಿನಗಳೊಳಗೆ ಕಾರ್ಯಾರಂಭಿಸಲಿದೆ ಎಂದು ಮೇಯರ್ ಪದ್ಮಾವತಿ ತಿಳಿಸಿದ್ದಾರೆ. ನಿಯಂತ್ರಣ ಕೊಠಡಿ ನಿರ್ಮಾಣ...

ಬಂದ್​ಗೆ ಬೆಂಬಲವಿಲ್ಲ

ಬೆಂಗಳೂರು: ಕೋಲಾರ, ಚಿಕ್ಕಬಳ್ಳಾಪುರ ಸೇರಿ ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷ ಜೂ.12ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಬಲ ನೀಡದಿರಲು ಕರ್ನಾಟಕ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ....

ಪ್ರಜ್ಞಾವಸ್ಥೆಯಲ್ಲೇ ತೆರೆದ ಮಿದುಳು ಶಸ್ತ್ರಚಿಕಿತ್ಸೆ

ಬೆಂಗಳೂರು: 17 ವರ್ಷದ ಬಾಲಕನನ್ನು ಸಂಪೂರ್ಣ ಪ್ರಜ್ಞಾವಸ್ಥೆಯಲ್ಲಿರಿಸಿ, ಮಿದುಳಿನ ಅಪಧಮನಿಯಲ್ಲಾಗಿದ್ದ ವಿರೂಪತೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸುವಲ್ಲಿ ಶೇಷಾದ್ರಿಪುರ ಅಪೋಲೋ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ಹಿರಿಯ ನರರೋಗಶಾಸ್ತ್ರಜ್ಞ ಡಾ. ರವಿ ಮೋಹನ್ ಹಾಗೂ ವೈದ್ಯರ ತಂಡ...

Back To Top