Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News
ಪೌರ ಕಾರ್ವಿುಕರಿಗೆ ಕಾಯಂ ಭಾಗ್ಯ

ವಿಜಯಪುರ: ಪಟ್ಟಣದ ಪುರಸಭೆಯಲ್ಲಿ ಗುತ್ತಿಗೆ ಆಧಾರದಲಿ ್ಲಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ವಿುಕರನ್ನು ಕಾಯಂಗೊಳಿಸಲು ಸರ್ಕಾರಕ್ಕೆ ಕಳುಹಿಸುವ ಪಟ್ಟಿಯನ್ನು ಜಿಲ್ಲಾಧಿಕಾರಿ ಕರೀಗೌಡ ಪ್ರವಾಸಿಮಂದಿರದಲ್ಲಿ...

ಪ್ರತಿಭೆ ಅನಾವರಣಕ್ಕೆ ಕ್ರೀಡಾಕೂಟ

ನೆಲಮಂಗಲ: ನೌಕರರ ಪ್ರತಿಭೆಗಳ ಅನಾವರಣಕ್ಕೆ ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವಾಸುದೇವಮೂರ್ತಿ ಹೇಳಿದರು. ಪಟ್ಟಣದ ಅಂಬೇಡ್ಕರ್...

ಓಮ್ನಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಇನ್ನೋವಾ: ನಾಲ್ವರು ದುರ್ಮರಣ, ಏಳು ಮಂದಿಗೆ ಗಾಯ

ಬೆಂಗಳೂರು ಗ್ರಾಮಾಂತರ: ಓಮ್ನಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲಪಾಳ್ಯ ಬಳಿ ನಡೆದಿದೆ. ಓಮ್ನಿಯಲ್ಲಿದ್ದ ಸುಂದರ್(25), ಸತೀಶ್(24), ವೆಂಕಟೇಶ್(28)​​, ವಿಕಾಸ್​​(23) ಮೃತರು. ಇವರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದು...

ಕಾಮಗಾರಿ ಪೂರ್ಣಕ್ಕೆ ಪಟ್ಟು

ಜಡಿಗೇನಹಳ್ಳಿ: ಜಡಿಗೇನಹಳ್ಳಿಯಿಂದ ಮಾಲೂರಿಗೆ ತೆರಳುವ ರಾಜ್ಯ ಹೆದ್ದಾರಿಯ ಹರಳೂರುದಿನ್ನೆಯಿಂದ ಗೋಣಕನಹಳ್ಳಿ ಗ್ರಾಮದ ವರೆಗಿನ ಸುಮಾರು 4 ಕಿಮೀ ರಸ್ತೆ ಅಭಿವೃದ್ಧಿಗೊಂಡಿಲ್ಲ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹದಗೆಟ್ಟ ರಸ್ತೆ ಬಳಿ ಮಂಗಳವಾರ ಜಮಾವಣೆಗೊಂಡ ಸ್ಥಳೀಯರು...

ಅಭಿವೃದ್ಧಿಗೆ ನೀಲಿನಕ್ಷೆ ತಯಾರಿಸಿ

ದೇವನಹಳ್ಳಿ: ಜಿಲ್ಲಾ ಕೇಂದ್ರವಾಗಿ ಗುರುತಿಸಿಕೊಂಡಿರುವ ದೇವನಹಳ್ಳಿಯಲ್ಲಿ ಜಿಲ್ಲಾ ಕೇಂದ್ರಕ್ಕೆ ಬೇಕಾದ ಮೂಲಸೌಲಭ್ಯ ಒದಗಿಸಲು ನೀಲಿನಕ್ಷೆ ತಯಾರಿಸಿ ಮಾಸಾಂತ್ಯದೊಳಗೆ ನೀಡುವಂತೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಎಲ್ಲ ಇಲಾಖೆಗಳ ತಾಲೂಕುಮಟ್ಟದ...

ಕುಡಿಯುವ ನೀರಿಗೆ ಶಾಶ್ವತ ಪರಿಹಾರ

ನೆಲಮಂಗಲ: ಶೀಘ್ರದಲ್ಲಿ ಪಟ್ಟಣಕ್ಕೆ ಒಳಚರಂಡಿ ಸೌಲಭ್ಯ, ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು. ಪಟ್ಟಣದ ಪುರಸಭೆ ವ್ಯಾಪ್ತಿಯ 15ನೇ ವಾರ್ಡಿನಲ್ಲಿ ನಗರೋತ್ಥಾನ ಯೋಜನೆಯಲ್ಲಿ 3ನೇ ಹಂತದ ವಿವಿಧ ರಸ್ತೆ ಕಾಮಗಾರಿಗೆ...

Back To Top