Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News
ದೇಸಿ ಸಂಸ್ಕೃತಿ ಕಡಗಣನೆ ಸಲ್ಲ

ಚಿಕ್ಕಬಳ್ಳಾಪುರ: ಪಾಶ್ಚಿಮಾತ್ಯ ಸಂಸ್ಕೃತಿ ಪ್ರಭಾವದಿಂದ ಭಾರತೀಯ ಕಲೆ, ಸಂಸ್ಕೃತಿ ವಿನಾಶದ ಕಡೆ ಸಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ...

ಒತ್ತುವರಿ ತೆರವಿಗೆ ರೈತರ ಪಟ್ಟು

ಬಾಗೇಪಲ್ಲಿ: ಕೆಲ ಪ್ರಭಾವಿಗಳು ಒತ್ತುವರಿ ಮಾಡಿರುವ ಸರ್ಕಾರಿ ಜಾಗ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ...

ಮಹಿಳೆಯರ ನೋವಿಗೆ ಸ್ಪಂದಿಸಿ

ಚಿಕ್ಕಬಳ್ಳಾಪುರ: ದೌರ್ಜನ್ಯಕ್ಕೊಳಗಾದ ಮಹಿಳೆಯರ ನೋವು ಅರ್ಥ ಮಾಡಿಕೊಂಡು ಸ್ಪಂದಿಸಬೇಕು. ನಿರ್ಲಕ್ಷ್ಯ ತೋರಿ ಮತ್ತಷ್ಟು ತೊಂದರೆಗೆ ಸಿಲುಕಿಸಬಾರದು ಎಂದು ಅಧಿಕಾರಿಗಳಿಗೆ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಸೂಚಿಸಿದರು. ಜಿಪಂ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ...

ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಚಿಕ್ಕಬಳ್ಳಾಪುರ: ಸದಾ ಒತ್ತಡದ ನಡುವೆ ಕಾರ್ಯನಿರ್ವಹಿಸುವ ನ್ಯಾಯಾಧೀಶರು, ವಕೀಲರು ಶನಿವಾರ ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಕೀಲರು ಮತ್ತು ನ್ಯಾಯಾಲಯ ಸಿಬ್ಬಂದಿ ನಡುವೆ ನಡೆದ...

ಮಳೆಗಾಗಿ ಹೆಣ್ಣು ಮಕ್ಕಳಿಗೆ ಮದುವೆ

ಶಿಡ್ಲಘಟ್ಟ: ಮಳೆ ಇಲ್ಲದೆ ಕಂಗಾಲಾಗಿರುವ ಹಿತ್ತಲಹಳ್ಳಿ ಗ್ರಾಮಸ್ಥರು ಶುಕ್ರವಾರ ರಾತ್ರಿ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸುವ ಮೂಲಕ ಮಳೆಗಾಗಿ ಪೂಜೆ ವಿಶಿಷ್ಟ ಆಚರಿಸಿದರು. ತೆಲುಗು ಪ್ರಭಾವವಿರುವ ಜಿಲ್ಲೆಯಲ್ಲಿ ಈ ಆಚರಣೆ ರೂಢಿಯಲ್ಲಿದೆ. ಮಳೆ ಬರದೆ ಬೆಳೆ...

ಮೃತದೇಹ ಹೊತ್ತೊಯ್ಯುತ್ತಿದ್ದ ಆಂಬುಲೆನ್ಸ್​ ಪಲ್ಟಿ, ನಾಲ್ವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ ಹೊಡೆದಿದ್ದು, ಆಂಬುಲೆನ್ಸ್​ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 7ರ ಆರ್​ಟಿಒ ಕಚೇರಿ ಬಳಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಯಿಂದ ಮೃತದೇಹ...

Back To Top