Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News
ನಿಯಮ ಗಾಳಿಗೆ ತೂರಿ ಅಬ್ಬರದ ಪ್ರಚಾರ

ಚನ್ನರಾಯಪಟ್ಟಣ : ಮತದಾನಕ್ಕೆ 48 ಗಂಟೆ ನಂತರ ಧ್ವನಿವರ್ಧಕ ಬಳಸಿ ಪ್ರಚಾರ ಮಾಡಬಾರದೆಂಬ ನಿಯಮ ವಿದ್ದರೂ ರಾಜಕೀಯ ಪಕ್ಷದ ಅಭ್ಯರ್ಥಿಗಳು...

ಪ್ರೇಮಿಗಳ ಅಂತರ ಧರ್ವಿುಯ ವಿವಾಹ

ಹಾಸನ: ಅಂತರ್ ಧರ್ವಿುಯ ವಿವಾಹಕ್ಕೆ ಮನೆಯವರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಶ್ರೀರಾಮ ಸೇನೆ ಕಾರ್ಯಕರ್ತರ ನೆರವಿನಿಂದ ಬುಧವಾರ ವಿವಾಹವಾಗಿದ್ದಾರೆ....

ಯಡಕುಮರಿ ಬಳಿ ಪದೇಪದೆ ಕುಸಿಯುತ್ತಿರುವ ಗುಡ್ಡ: ಅನಿರ್ದಿಷ್ಟಾವಧಿವರೆಗೆ ರೈಲ್ವೆ ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲೂಕಿನ ಯಡಕುಮರಿಯಲ್ಲಿ ಬೆಂಗಳೂರು-ಮಂಗಳೂರು ರೈಲ್ವೆ ಹಳಿ ಮೇಲೆ ಪದೇಪದೆ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಂಡಿದೆ. ಹಳಿ ಮೇಲೆ ಕುಸಿದಿರುವ ಗುಡ್ಡ ತೆರವು ಕಾರ್ಯಾಚರಣೆಯನ್ನು ರೈಲ್ವೆ...

ಕ್ರೀಡೆಯಿಂದ ಸ್ನೇಹ, ಸೌಹಾರ್ದತೆ ವೃದ್ಧಿ

ಶಾಸಕ ರಾಮಸ್ವಾಮಿ ಹೇಳಿಕೆ ಬಸವಾಪಟ್ಟಣ: ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯದಿಂದ ಏನನ್ನಾದರೂ ಸಾಧಿಸಬಹುದು. ಇದಕ್ಕಾಗಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಎ.ಟಿ. ರಾಮಸ್ವಾಮಿ ಸಲಹೆ ನೀಡಿದರು. ಗ್ರಾಮದ ಎಸ್‌ಸಿವಿಡಿಎಸ್ ಪ್ರೌಢಶಾಲೆ...

ಮತಬೇಟೆಗೆ ಇನ್ನಿಲ್ಲದ ಕಸರತ್ತು

ಚನ್ನರಾಯಪಟ್ಟಣ: ಪುರಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ವಾರ್ಡ್‌ನ ಪ್ರಥಮ ಪ್ರಜೆಯಾಗಬೇಕೆಂದು ಮಹದಾಸೆ ಹೊತ್ತಿರುವ ಸ್ಪರ್ಧಾ ಳುಗಳು ಮತಬೇಟೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಪುರಸಭೆಯ 23 ವಾರ್ಡ್‌ಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಬಿಜೆಪಿ...

ಉದ್ಘಾಟನೆಗೂ ಮುನ್ನವೇ ಎರಡು ಬಾರಿ ಕುಸಿದ ರೈಲ್ವೆ ಮೇಲ್ಸೇತುವೆ ಗೋಡೆ

 ಹೊಳೆನರಸೀಪುರ: ತಾಲೂಕಿನ ಹಳೇಕೋಟೆ ಹೋಬಳಿ ಹಂಗರಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ರೈಲ್ವೆ ಮೇಲ್ಸೇತುವೆಯ ಗೋಡೆ ಉದ್ಘಾಟನೆಗೂ ಮುನ್ನವೇ ಎರಡು ಬಾರಿ ಕುಸಿದಿದ್ದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. 40 ಕೋಟಿ ರೂ. ವೆಚ್ಚದ ಕಾಮಗಾರಿ...

Back To Top