Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News
ಅವೈಜ್ಞಾನಿಕ ಕಾಮಗಾರಿಗೆ ಜನ ಹೈರಾಣ

ತಿಪಟೂರು : ನಗರದಾದ್ಯಂತ ಕೈಗೊಂಡಿರುವ ಎರಡನೇ ಹಂತದ ಒಳಚರಂಡಿ ಯೋಜನೆ, 24*7 ಕುಡಿವ ನೀರಿನ ಯೋಜನೆ ಅವೈಜ್ಞಾನಿಕ ಕಾಮಗಾರಿಯಿಂದ ಬಡಾವಣೆಗಳ ರಸ್ತೆಗಳು...

ರೈತರ ಸಮಸ್ಯೆಗೆ ಸಾಲಮನ್ನಾ ಪರಿಹಾರ ಅಲ್ಲ

ತುಮಕೂರು : ರಾಜಧಾನಿ ಬೆಂಗಳೂರಿನಲ್ಲಿ ಹಾಪ್​ಕಾಮ್್ಸ ಹಾಗೂ ನಂದಿನಿ ಮಾರಾಟ ಕೇಂದ್ರಗಳಲ್ಲಿ ಸಿರಿಧಾನ್ಯ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೃಷಿ ಸಚಿವ...

ಮೂವರು ಮನೆಗಳ್ಳರ ಬಂಧನ

ತುಮಕೂರು : ನಗರದ ವಿವಿಧ ಬಡಾವಣೆಗಳ ಮನೆಗಳಲ್ಲಿ ಕಳವು ಹಾಗೂ ಸರಗಳ್ಳತನ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿ, 11.70 ಲಕ್ಷ ರೂ.ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ನಗರದ ಎನ್.ಆರ್.ಕಾಲನಿ ಸತೀಶ್ ಮತ್ತು ಮಂಜುನಾಥ್, ಗುಬ್ಬಿ ತಾಲೂಕು ಕುಂದರನಹಳ್ಳಿ...

ವಿದೇಶ ಪ್ರವಾಸದಲ್ಲಿರುವ ಶಾಸಕರ ಹೆಸರಿನಲ್ಲಿ ಪತ್ನಿ ಅಧಿಕಾರ ದುರ್ಬಳಕೆ

ತುಮಕೂರು: ವಿದೇಶ ಪ್ರವಾಸದಲ್ಲಿರುವ ಶಾಸಕರ ಹೆಸರಿನಲ್ಲಿ ಪತ್ನಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಪತ್ನಿ ಸುಮಾ ಪತಿಯ ಅನುಪಸ್ಥಿತಿಯಲ್ಲಿ ಅಧಿಕಾರ ಚಲಾಯಿಸಿದ್ದಾರೆ. ಕುಣಿಗಲ್​ ಸರ್ಕಾರಿ ಆಸ್ಪತ್ರೆಗೆ...

ಜು.1ರಿಂದ ಶಿಲಾಮಠ ಲೋಕಾರ್ಪಣೆ

ನೊಣವಿನಕೆರೆ : ತಿಪಟೂರು ತಾಲೂಕಿನ ನೊಣವಿನಕೆರೆ ಶ್ರೀಕಾಡಸಿದ್ದೇಶ್ವರ ಮಠದ ನೂತನ ಶಿಲಾಮಠ ಲೋಕಾರ್ಪಣೆ ಜು.4ರಂದು ನಡೆಯಲಿದೆ. ಜು.1ರಿಂದ 5ರವರೆಗೆ ವಿವಿಧ ಧಾರ್ವಿುಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪೀಠಾಧ್ಯಕ್ಷ ಶ್ರೀಕರಿವೃಷಭದೇಶಿಕೇಂದ್ರ ಶ್ರೀ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು. ಲಿಂಗಾನುಗ್ರಹ...

ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥ

ತುರುವೇಕೆರೆ : ಮಾಯಸಂದ್ರ ಹೋಬಳಿ ತುಯಲಹಳ್ಳಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬುಧವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ 35ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಡಿಭಾಗದಲ್ಲಿರುವ ತುಯಲಹಳ್ಳಿ ಶಾಲೆಯಲ್ಲಿ ಲೆಂಕನಹಳ್ಳಿ, ನರಿಗೇಹಳ್ಳಿ,...

Back To Top