Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News
ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಸುರಪುರ: ಯಾದಗಿರಿ ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಗಾಗಿ ದೇವತಕಲ್ ಜಿಪಂ ಸದಸ್ಯ ರಾಜಶೇಖರ ಪಾಟೀಲ್ ವಜ್ಜಲ್ ಅವರು ಅವಿರೋಧವಾಗಿ ಆಯ್ಕೆಯಾಗಿ...

ಸಬೂಬು ಹೇಳಿದರೆ ಮುಲಾಜಿಲ್ಲದೆ ಕ್ರಮ

ಯಾದಗಿರಿ: ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ಸಂಬಂಧಪಟ್ಟ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ...

ಬೆಳೆವಿಮೆ ನೋಂದಣಿಗೆ ರೈತರಲ್ಲಿ ಜಾಗೃತಿ ಮೂಡಿಸಿ

ಯಾದಗಿರಿ: ಜಿಲ್ಲೆಯಲ್ಲಿ ಮಳೆ ಕೊರತೆ ಇರುವುದರಿಂದ ಹಿಂಗಾರು ಹಂಗಾಮಿನ ಬೆಳೆಗಳಿಗೆ ಹೆಚ್ಚಿನ ರೈತರು ಕನರ್ಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ವಿಮೆ ನೋಂದಣಿ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು...

ಅಂಗವಿಕಲರಿಗೆ ಹೆಚ್ಚಿನ ಅವಕಾಶ ಕೊಡಿ

ಶಹಾಪುರ: ಸರ್ಕಾರ ಮತ್ತು ಸಂಘ ಸಂಸ್ಥೆಗಳು ಅಂಗವಿಕಲರ ಕುರಿತು ಅನುಕಂಪ ಮಾಡುವುದಕ್ಕಿಂತ ಅವರಿಗೆ ಹೆಚ್ಚು ಅವಕಾಶ ನೀಡುವುದರ ಮೂಲಕ ಮಾನಸಿಕ ಸ್ಥೈರ್ಯತುಂಬುವುದು ಅಗತ್ಯವಾಗಿದೆ ಎಂದು ಕನರ್ಾಟಕ ಜಾನಪದ ಅಕಾಡೆಮಿ ಸದಸ್ಯ ಪ್ರಕಾಶ ಅಂಗಡಿ ಹೇಳಿದರು....

ಯಾದಗಿರಿ ಜಿಪಂಗೆ ವಜ್ಜಲ್ ನೂತನ ಸಾರಥಿ

ಯಾದಗಿರಿ: ಕಳೆದೊಂದು ತಿಂಗಳಿನಿಂದ ತೀವ್ರ ಕುತೂಹಲ ಕೆರಳಿಸಿದ್ದ ಯಾದಗಿರಿ ಜಿಪಂ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ದೇವತ್ಕಲ್ ಜಿಪಂ ಕ್ಷೇತ್ರದ ಸದಸ್ಯ ರಾಜಶೇಖರ ಪಾಟೀಲ್ ವಜ್ಜಲ್ ಅವಿರೋಧವಾಗಿ ಆಯ್ಕೆಯಾದರು. ಬಸರಡ್ಡಿ ಅನಪುರ ಅವರ ರಾಜೀನಾಮೆಯಿಂದ...

ಪೌರಕಾರ್ಮಿ ಕರಿಗೆ ಎಲ್ಲ ಸೌಲಭ್ಯ ನೀಡಿ

ಯಾದಗಿರಿ: ನಗರದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲ. ಕೆಲವರು ಶೌಚಗೃಹದ ಮಲವನ್ನು ಹೊರ ಚರಂಡಿಗೆ ಬಿಡುತ್ತಿದ್ದಾರೆ. ಇದನ್ನು ಪೌರಕಾರ್ಮಿಕರು ಸ್ವಚ್ಛ ಮಾಡಬೇಕಾಗಿದೆ. ಆದ್ದರಿಂದ ಅಂತಹ ಶೌಚಗೃಹಗಳನ್ನು ಗುರುತಿಸಿ, ನೆಲಸಮ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ...

Back To Top