ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದಾಗ ಕೃಷ್ಣದೇವರಾಯನ ಕಾಲದಂಥ ಆಡಳಿತ ನೀಡಿದ್ದ ಎಚ್ಡಿಕೆ

ಮಂಡ್ಯ: ಮೈತ್ರಿ ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್​ನ ನಾಯಕರು ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ, ನಾಯಕತ್ವದ ವಿಚಾರದಲ್ಲಿ ನೀಡುತ್ತಿರುವ ವ್ಯತಿರಿಕ್ತ ಹೇಳಿಕೆಗಳಿಂದ ಆಕ್ರೋಶಗೊಂಡಿರುವ ಸಚಿವ ಸಿ.ಎಸ್​ ಪುಟ್ಟರಾಜು ಇಂದು ಕಾಂಗ್ರೆಸ್​ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಂಗ್ರೆಸ್​ನ ಕೆಲವು…

View More ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದಾಗ ಕೃಷ್ಣದೇವರಾಯನ ಕಾಲದಂಥ ಆಡಳಿತ ನೀಡಿದ್ದ ಎಚ್ಡಿಕೆ

ಖಾಸಗಿ ಕೆಲಸಕ್ಕೆ ಸರ್ಕಾರಿ ಕಾರು ಬಳಸಿ ವಿವಾದಕ್ಕೆ ಸಿಲುಕಿದ ಪ್ರಜ್ವಲ್ ರೇವಣ್ಣ

ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ, ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್, ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಯ ಕಾರು ಬಳಕೆ ಮಾಡಿ ವಿವಾದಕ್ಕೆ ಒಳಗಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಎರಡು ದಿನಗಳಿಂದ ಬಿರುಸಿನ…

View More ಖಾಸಗಿ ಕೆಲಸಕ್ಕೆ ಸರ್ಕಾರಿ ಕಾರು ಬಳಸಿ ವಿವಾದಕ್ಕೆ ಸಿಲುಕಿದ ಪ್ರಜ್ವಲ್ ರೇವಣ್ಣ

ಮಹಾಘಟಬಂಧನ್ ಪ್ರತಿಪಕ್ಷಗಳ ಸಾಮೂಹಿಕ ಆತ್ಮಹತ್ಯೆ ಯತ್ನ: ಅನಂತ್‌ ಕುಮಾರ್‌ ಹೆಗಡೆ

ಶಿರಸಿ: ಲೋಕಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ವಿಫಲವಾಗಲಿದೆ. ಮಹಾಘಟಬಂಧನ್ ಎನ್ನುವುದು ವಿರೋಧ ಪಕ್ಷಗಳ ಸಾಮೂಹಿಕ ಆತ್ಮಹತ್ಯೆ ಯತ್ನ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ತಿಳಿಸಿದ್ದಾರೆ. ಯಲ್ಲಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹಿಂದಿನ ಚುನಾವಣೆಗಿಂತಲೂ…

View More ಮಹಾಘಟಬಂಧನ್ ಪ್ರತಿಪಕ್ಷಗಳ ಸಾಮೂಹಿಕ ಆತ್ಮಹತ್ಯೆ ಯತ್ನ: ಅನಂತ್‌ ಕುಮಾರ್‌ ಹೆಗಡೆ

ಜೇನುಧಾರಿ ಆಗಿದ್ದು ಆಯಿತು ಈಗ ಶ್ರೀರಾಮನ ಅವತಾರ!

ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಯನ್ನು ಹೊಸ ಗೆಟಪ್​ನಲ್ಲಿ ಬಿಂಬಿಸಿದ ಪಕ್ಷದ ಮುಖಂಡ ಪಟನಾ: ಗುಜರಾತ್​ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ತಾವು ಜೇನುಧಾರಿ ಬ್ರಾಹ್ಮಣ ಎಂದು ಹೇಳಿಕೊಂಡು ಮತ ಗಳಿಸಲು…

View More ಜೇನುಧಾರಿ ಆಗಿದ್ದು ಆಯಿತು ಈಗ ಶ್ರೀರಾಮನ ಅವತಾರ!

ಮನೋಹರ್‌ ಪರಿಕ್ಕರ್ ವಿರುದ್ಧ ಟ್ವೀಟ್‌ ಮಾಡಿದ್ದ ಮರುದಿನವೇ ಪರಿಕ್ಕರ್‌ ಭೇಟಿ ಮಾಡಿದ ರಾಹುಲ್‌ ಗಾಂಧಿ

ಪಣಜಿ: ರಫೇಲ್‌ ಒಪ್ಪಂದ ಕುರಿತಾದ ರಹಸ್ಯ ಕುರಿತು ಆಗಿನ ರಕ್ಷಣಾ ಸಚಿವರಾಗಿದ್ದ ಗೋವಾ ಸಿಎಂ ಮನೋಹರ್‌ ಪರಿಕ್ಕರ್‌ ವಿರುದ್ಧ ಟ್ವೀಟ್‌ ಮಾಡಿ ವಾಗ್ದಾಳಿ ನಡೆಸಿದ್ದ ಬೆನ್ನಲ್ಲೇ ಎಐಸಿಸಿ ರಾಹುಲ್‌ ಗಾಂಧಿ ಅವರು ಪರಿಕ್ಕರ್‌ ಅವರನ್ನು…

View More ಮನೋಹರ್‌ ಪರಿಕ್ಕರ್ ವಿರುದ್ಧ ಟ್ವೀಟ್‌ ಮಾಡಿದ್ದ ಮರುದಿನವೇ ಪರಿಕ್ಕರ್‌ ಭೇಟಿ ಮಾಡಿದ ರಾಹುಲ್‌ ಗಾಂಧಿ

ಅಯೋಧ್ಯೆ ಹೆಚ್ಚುವರಿ ಭೂಮಿ ಮೂಲ ಮಾಲೀಕರಿಗೆ ಹಿಂದಿರುಗಿಸಲು ಕೇಂದ್ರ ನಿರ್ಧಾರ

ಸುಪ್ರೀಂಕೋರ್ಟ್​ ಅನುಮತಿ ಕೋರಿ ಅರ್ಜಿ ಸಲ್ಲಿಕೆ ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿವಾದಿತ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿಯ ಸುತ್ತ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ…

View More ಅಯೋಧ್ಯೆ ಹೆಚ್ಚುವರಿ ಭೂಮಿ ಮೂಲ ಮಾಲೀಕರಿಗೆ ಹಿಂದಿರುಗಿಸಲು ಕೇಂದ್ರ ನಿರ್ಧಾರ

ಸಿದ್ದರಾಮಯ್ಯರಿಗೆ ಮತ್ತೊಮ್ಮೆ ಸಿಎಂ ಆಗುವ ಆಸೆಯಿದ್ದು, ತಮ್ಮ ಶಾಸಕರನ್ನು ಎತ್ತಿಕಟ್ಟುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಸಿಎಂ ಆಗುವ ಆಸೆಯಾಗಿದೆ. ಹೀಗಾಗಿ ತಮ್ಮ ಶಾಸಕರನ್ನು ಎತ್ತಿಕಟ್ಟುತ್ತಾ ಸಿಎಂ ಕುಮಾರಸ್ವಾಮಿ ಅವರ ಕಾಲೆಳೆಯುವ ಮೂಲಕ ರಾಜ್ಯ ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದು ಸಂಸದೆ ಶೋಭಾ…

View More ಸಿದ್ದರಾಮಯ್ಯರಿಗೆ ಮತ್ತೊಮ್ಮೆ ಸಿಎಂ ಆಗುವ ಆಸೆಯಿದ್ದು, ತಮ್ಮ ಶಾಸಕರನ್ನು ಎತ್ತಿಕಟ್ಟುತ್ತಿದ್ದಾರೆ: ಶೋಭಾ ಕರಂದ್ಲಾಜೆ

ನಂಗೆ ಅಶ್ಲೀಲ ಸಂದೇಶ ಬರಬೇಕಾ? ಸೀರೆಯುಟ್ಟರೂ, ಜೀನ್ಸ್​ ತೊಟ್ಟರೂ ನಾನು ಭಾರತೀಯಳೇ: ಚಿನ್ಮಯಿ ಶ್ರೀಪಾದ

ಚೆನ್ನೈ: ಗಾಯಕ ರಘು ದೀಕ್ಷಿತ್​ ಹಾಗೂ ಕಾಲಿವುಡ್​ನ ಹಿರಿಯ ಗೀತರಚನೆಕಾರ ವೈರಮುತ್ತು ಅವರ ಮೇಲೆ ಮೀಟೂ ಆರೋಪ ಮಾಡಿ ಸುದ್ದಿಯಾಗಿದ್ದ ಗಾಯಕಿ ಹಾಗೂ ಕಂಠದಾನ ಕಲಾವಿದೆ ಚಿನ್ಮಯಿ ಶ್ರೀಪಾದ ಅವರು ಮತ್ತೊಮ್ಮೆ ತಮ್ಮ ಬೋಲ್ಡ್​…

View More ನಂಗೆ ಅಶ್ಲೀಲ ಸಂದೇಶ ಬರಬೇಕಾ? ಸೀರೆಯುಟ್ಟರೂ, ಜೀನ್ಸ್​ ತೊಟ್ಟರೂ ನಾನು ಭಾರತೀಯಳೇ: ಚಿನ್ಮಯಿ ಶ್ರೀಪಾದ

2020ನೇ ಸಾಲಿನ ಪುರುಷ ಮತ್ತು ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ

ನವದೆಹಲಿ: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯಲಿರುವ 2020ನೇ ಸಾಲಿನ ಪುರುಷ ಮತ್ತು ಮಹಿಳಾ ಐಸಿಸಿ ಟಿ20 ವಿಶ್ವಕಪ್​ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ(ಐಸಿಸಿ) ಮಂಗಳವಾರ ಪ್ರಕಟಿಸಿದೆ. ಇದೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ, ಒಂದೇ ದೇಶದಲ್ಲಿ…

View More 2020ನೇ ಸಾಲಿನ ಪುರುಷ ಮತ್ತು ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ

ನ್ಯಾಯಕ್ಕಾಗಿ ಬಂದಿದ್ದ ಮಹಿಳೆ ಮೇಲೆ ಎಎಸ್​ಐ ದರ್ಪ: ಅಮಾನತಿಗೆ ಡಿಸಿಪಿ ಅಣ್ಣಾಮಲೈ ಆದೇಶ

ಬೆಂಗಳೂರು: ನ್ಯಾಯಕ್ಕಾಗಿ ಪೊಲೀಸ್​ ಠಾಣಾ ಮೆಟ್ಟಿಲೇರಿದ್ದ ಮಹಿಳೆಯ ಕುತ್ತಿಗೆ ಹಿಡಿದು ಹೊರದಬ್ಬಿ ಹಲ್ಲೆ ಮಾಡಿದ್ದ ಸಹಾಯಕ ಪೊಲೀಸ್​ ಸಬ್​ಇನ್ಸ್​ಪೆಕ್ಟರ್​ನನ್ನು ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ಕಲಹದ…

View More ನ್ಯಾಯಕ್ಕಾಗಿ ಬಂದಿದ್ದ ಮಹಿಳೆ ಮೇಲೆ ಎಎಸ್​ಐ ದರ್ಪ: ಅಮಾನತಿಗೆ ಡಿಸಿಪಿ ಅಣ್ಣಾಮಲೈ ಆದೇಶ