ಆದರೆ, ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಸಿಕ್ಕಿಬಿದ್ದಿರುವ ಈ ಘಟನೆ ಭದ್ರತಾ ಲೋಪವನ್ನು ಜಗತ್ತಿನ ಮುಂದೆ ಬಯಲು ಮಾಡಿದೆ. ಈ ವಿವಾದದ ಬೆನ್ನಲ್ಲೇ, ಮುಂದಿನ ಪಂದ್ಯಗಳಲ್ಲಿ ಪ್ರೇಕ್ಷಕರು ತರುವ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಸಹ ಭದ್ರತಾ ಸಿಬ್ಬಂದಿ ಇನ್ನಷ್ಟು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ, (ಏಜನ್ಸೀಸ್).