ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಲೆಬನಾನ್ನಲ್ಲಿ ಕದನ ವಿರಾಮಕ್ಕೆ ಅನುಗುಣವಾಗಿ, ಇರಾನ್ನ ಇಸ್ಲಾಮಿಕ್ ಪ್ರತಿನಿಧಿಯ ಬಂದರುಗಳು ಮತ್ತು ಕಡಲ ಸಂಸ್ಥೆ ಈಗಾಗಲೇ ಘೋಷಿಸಿದಂತೆ ಉಳಿದ ಕದನ ವಿರಾಮದ ಅವಧಿಗೆ, ಹಾರ್ಮುಜ್ ಜಲಸಂಧಿಯ ಮೂಲಕ ಎಲ್ಲಾ ವಾಣಿಜ್ಯ ಹಡಗುಗಳ ಮಾರ್ಗವನ್ನು ಸಂಪೂರ್ಣವಾಗಿ ಮುಕ್ತವಾಗಿರಿಸಲಾಗಿದೆ ಎಂದು ಹೇಳಿದ್ದಾರೆ.