ತಮ್ಮ ಪೋಸ್ಟ್‌ನ ಕೊನೆಯಲ್ಲಿ ಇರಾನ್‌ನ ಪರಮಾಣು ಮಹತ್ವಾಕಾಂಕ್ಷೆಯ ವಿರುದ್ಧ ಮತ್ತೊಮ್ಮೆ ಗುಡುಗಿರುವ ಟ್ರಂಪ್, ಜಾಗತಿಕ ಭಯೋತ್ಪಾದನೆಯನ್ನು ಹರಡುವ ಇರಾನ್‌ನ ಸಾಮರ್ಥ್ಯಕ್ಕೆ ಶಾಶ್ವತವಾಗಿ ಬ್ರೇಕ್ ಹಾಕಲಾಗುವುದು ಎಂದು ಹೇಳಿದ್ದಾರೆ. ಅಂತಿಮವಾಗಿ ತಮ್ಮ ಖಡಕ್ ನಿಲುವನ್ನು ಸ್ಪಷ್ಟಪಡಿಸುತ್ತಾ, ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದುವುದಿಲ್ಲ ಎಂದು ಘೋಷಿಸಿದ್ದಾರೆ, (ಏಜನ್ಸೀಸ್).