ಅಟ್ಲಾಂಟಾ: ಫಿಫಾ ವಿಶ್ವಕಪ್ ಟೂರ್ನಿಯಿಂದ(FIFA WorldCup) ಹೊರಬೀಳುವ ಭೀತಿಯಲ್ಲಿದ್ದ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ, ಮಂಗಳವಾರ(ಜು. 07) ನಡೆದ ಈಜಿಪ್ಟ್ ವಿರುದ್ಧದ ಪಂದ್ಯದಲ್ಲಿ 3-2 ಗೋಲುಗಳ ಅಂತರದಿಂದ ಗೆದ್ದು, ಕ್ವಾರ್ಟರ್ಫೈನಲ್ಗೆ ಲಗ್ಗೆಯಿಟ್ಟಿದೆ. ಲಿಯೋನೆಲ್ ಮೆಸ್ಸಿ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.