ಹೀಗಾಗಿ ಅವರು ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ದು, ಇವರನ್ನು ಹತ್ತಿಕ್ಕಲು ಪಾಕ್ ಸರ್ಕಾರ ಸೇನೆಯನ್ನು ಕಳುಹಿಸಿದೆ. ಈ ಭದ್ರತಾ ಸಿಬ್ಬಂದಿಗಳು ನಾಗರಿಕರ ಮೇಲೆ ನೇರವಾಗಿ ಗುಂಡಿನ ದಾಳಿಗೆ ಇಳಿದಿದ್ದು, ಮಂಗಳವಾರ (ಜು.28) ನಡೆದ ಶೂಟೌಟ್ನಲ್ಲಿ ಸುಮಾರು 20 ಕ್ಕೂ ಹೆಚ್ಚಿನ ಜನ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಹಾಗೆಯೇ ಈ ಪ್ರತಿಭಟನೆ ಪ್ರಾರಂಭವಾಗಿ ಎರಡು-ಮೂರು ತಿಂಗಳು ಕಳೆದಿದ್ದು, ಇಲ್ಲಿವರೆಗೆ ಸುಮಾರು 300 ಕ್ಕೂ ಅಧಿಕ ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆಂದು ಅಂದಾಜಿಸಲಾಗಿದೆ, (ಏಜನ್ಸೀಸ್).