ವಾಷಿಂಗ್ಟನ್: ಪ್ರಸ್ತುತ, ಇರಾನ್ ವಿರುದ್ಧದ ಯುದ್ಧದಲ್ಲಿ ತೊಡಗಿರುವ ಅಮೆರಿಕ, ತಮ್ಮ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾತಿಗೆ ಬದ್ಧವಾಗಿ, ವೈರಿ ರಾಷ್ಟ್ರವನ್ನು ಸಂಪೂರ್ಣವಾಗಿ ನೆಲಸಮ ಮಾಡಲು ಪಣತೊಟ್ಟು ನಿಂತಿದೆ. ಮತ್ತೊಂದೆಡೆ, ಟ್ರಂಪ್ ಆಡಳಿತ 165 ವರ್ಷಗಳ ಹಳೆಯ ಸಂಪ್ರದಾಯವನ್ನು ಇದೀಗ ಮುರಿದು ಹಾಕಿರುವುದು ಸದ್ಯ ಯುಎಸ್ನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.