ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ದುರದೃಷ್ಟವಶಾತ್, ನಾನು ನನ್ನ ರಾಜೀನಾಮೆಯನ್ನು 2026 ಜೂನ್ 30ರಿಂದ ಜಾರಿಗೆ ಬರುವಂತೆ ಸಲ್ಲಿಸಿದ್ದೇನೆ .ನನ್ನ ಪತಿ ಅಬ್ರಹಾಂ ಅವರಿಗೆ ಇತ್ತೀಚೆಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಪತಿಗೆ ಸಹಾಯ ಮಾಡಲು ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಹೇಳಿದ್ದಾರೆ.