ಈ ಕುರಿತು ತಮ್ಮ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, 2026 ಆಗಸ್ಟ್ 1ರಿಂದ ಜಾರಿಗೆ ಬರುವಂತೆ, ಯುನೈಟೆಡ್ ಸ್ಟೇಟ್ಸ್‌ಗೆ ಆಮದಾಗುವ ಎಲ್ಲಾ ಜೆನೆರಿಕ್ ಔಷಧಿಗಳಿಗೆ ಎರಡು ವರ್ಷಗಳ ಅವಧಿಗೆ ಶೂನ್ಯ ಶೇಕಡಾವಾರು ಸುಂಕವನ್ನು ವಿಧಿಸಲಾಗುತ್ತದೆ. ಬಳಿಕ ಸುಂಕವನ್ನು ಒಂದು ವರ್ಷದ ಅವಧಿಗೆ 100% ಮತ್ತು ನಂತರ 200% ಗೆ ಹೆಚ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.