ಆದರೆ, ನಾವಿಲ್ಲಿ ಒಂದನ್ನು ಗಮನಿಸಬೇಕು. ಅದೇನೆಂದರೆ, ನಾವು ಸೇವಿಸುವ ಆಹಾರದಲ್ಲಿ ಸರಿಯಾದ ಮತ್ತು ಸೂಕ್ತವಾದ ಆಹಾರ ಪದಾರ್ಥಗಳನ್ನು ತೆಗೆದುಕೊಂಡರೆ ಕೊಲೆಸ್ಟ್ರಾಲ್, ಹಾರ್ಟ್ ಅಟ್ಯಾಕ್ ಮೊದಲಾದ ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಾಗಿಸಬಹುದು. ಹೀಗಾಗಿ, ಈ ಹತ್ತು ಆಹಾರಗಳನ್ನು ನೀವು ನಿಯಮಿತವಾಗಿ ಸೇವನೆ ಮಾಡಿದರೆ ಹೃದಯದ ಸಮಸ್ಯೆಗಳನ್ನು ದೂರ ಮಾಡಬಹುದು. ಹಾಗಾದರೆ, ಆ 10 ಆಹಾರಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.