ಇದರಲ್ಲಿರುವ ನಾರಿನ ಅಂಶವು ಕರಗುವ ಮತ್ತು ಕರಗದ ನಾರು ಎರಡನ್ನೂ ಹೊಂದಿರುತ್ತವೆ. ಇದು ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ. ಅಲ್ಲದೆ, ನೇರಳೆ ಸಿಹಿ ಗೆಣಸಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಆರೋಗ್ಯಕರ ಕರುಳಿನ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತವೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಇದು ಐಬಿಎಸ್ ಅಪಾಯವನ್ನು ಕಡಿಮೆ ಮಾಡುತ್ತದೆ.