ಈ ಪ್ರಕರಣದಲ್ಲಿ ಜಾಕ್ವೆಲಿನ್ ಸರ್ಕಾರಿ ಸಾಕ್ಷಿಯಾಗಲು ಬಯಸಿದ ನಂತರ ಕೆಳಹಂತದ ನ್ಯಾಯಾಲಯ ಹಾಗೂ ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಮಾಡಿತ್ತು. ನಟಿ ಜಾಕ್ವಾಲಿನ್ ಸಲ್ಲಿಸಿದ್ದ ಅರ್ಜಿಗೆ ವಿರೋಧ ವ್ಯಕ್ತ ಪಡಿಸಿದ್ದ ಜಾರಿ ನಿರ್ದೇಶನಾಲಯ, ತನಿಖೆಯ ಸಮಯದಲ್ಲಿ ನಟಿಯ ಹೇಳಿಕೆ ತೃಪ್ತಿಕರವಾಗಿಲ್ಲ, ಅವರು ಸಂಪೂರ್ಣ ಸತ್ಯವನ್ನು ಇಲ್ಲಿವರೆಗೆ ಬಹಿರಂಗಪಡಿಸಿಲ್ಲ ಎಂದಿತ್ತು.