ಇನ್ನೂ ತೂತುಕೂಡಿ ಜಿಲ್ಲಾ ಅಪರಾಧ ವಿಭಾಗವು ಮಾರ್ಕಂಡೇಯನ್ ವಿರುದ್ಧ ಬಿಎನ್ಎಸ್ ಸೆಕ್ಷನ್ 351(3),352,353(2) ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ. ಶಾಸಕರ ಬಂಧನದ ಸಮಯದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅದಾಗ್ಯೂ ಡಿಎಂಕೆ ಕಾರ್ಯಕರ್ತರು ಪೊಲೀಸರ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು (ಏಜೆನ್ಸೀಸ್).