ಪ್ರಕರಣದಲ್ಲಿ ದೆಹಲಿ ಜಲ ಮಂಡಳಿಯ ಮಾಜಿ ಸಿಇಒ ಮತ್ತು ಐಎಎಸ್ ಅಧಿಕಾರಿ ಉದಿತ್ ಪ್ರಕಾಶ್ ರೈ, ಮಾಜಿ ಗುತ್ತಿಗೆ ಸಲಹೆಗಾರ ಅಂಕಿತ್ ಶ್ರೀವಾಸ್ತವ, ಎಎನ್ ಎಂಟರ್‌ಪ್ರೈಸಸ್ ಮಾಲೀಕ ನಾಗೇಂದ್ರ ಯಾದವ್, ಯುರೋಟೆಕ್ ಎನ್ವಿರಾನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮಾಲೀಕ ರಾಜ ಕುಮಾರ್ ಕುರ್ರಾ ಮತ್ತು ಶ್ರೀಜನ್‌ಹಾರ್ ಮಾಲೀಕ ಪಂಕಜ್ ವರ್ಮಾ ಇತರೆ ಬಂಧಿತ ಆರೋಪಿಗಳಾಗಿದ್ದಾರೆ.