ಚೆನ್ನೈ: ಸಂಸತ್ನಲ್ಲಿ ಕೇಂದ್ರ ಸರ್ಕಾರ ಮತ್ತೆ ಡಿಲಿಮಿಟೇಷನ್ ಬಿಲ್ ಮಂಡಿಸುವ ಬಗ್ಗೆ ಯೋಚಿಸುತ್ತಿರುವ ಮಧ್ಯೆ, ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಶನಿವಾರ(ಆ. 01), ಡಿಲಿಮಿಟೇಷನ್ ಬೆಂಬಲಿಸುವ ಯಾರೇ ಆದ್ರೂ ಅವರು ತಮಿಳುನಾಡಿಗೆ ದ್ರೋಹ ಬಗೆದಂತೆ ಎಂದು ಹೇಳಿದ್ದಾರೆ.