ಏ. 04ರಂದು ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ, ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ದುಬೈ, ಈಜಿಪ್ಟ್ ಸೇರಿ ಮೂರು ವಿದೇಶಿ ಪಾಸ್ಪೋರ್ಟ್ಗಳನ್ನು ಹೊಂದಿದ್ದು, ದುಬೈನಲ್ಲಿ ಐಷರಾಮಿ ಆಸ್ತಿಗಳನ್ನು ಖರೀದಿಸಿದ್ದಾರೆ. ಹಾಗೆಯೇ ಅಮೆರಿಕದಲ್ಲಿ ಕೋಟ್ಯಂತರ ರೂಪಾಯಿಗಳನ್ನು ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.