ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಇರಾನ್-ಯುಎಸ್ ನಡುವೆ ಸಂಘರ್ಷ ಮುಂದುವರೆದಿದ್ದು, ಇರಾನ್ ಮೇಲೆ ಅಮೆರಿಕ ನಡೆಸಿದ ಭೀಕರ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ(Strait of Hormuz) ಎರಡು ಯುಎಇ ರಾಷ್ಟ್ರೀಯ ಟ್ಯಾಂಕರ್‌ಗಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ ಎಂದು ಮಂಗಳವಾರ(ಜು. 14) ವರದಿಯಾಗಿದೆ.