ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ರ್ಕಾರಗಳು ಅಂತರರಾಷ್ಟ್ರೀಯ ಒಪ್ಪಂದಗಳಿಗೆ ಸಹಿ ಹಾಕುತ್ತವೆ ಮತ್ತು ಜಾರಿಗೆ ತರುತ್ತವೆ, ರಾಜಕೀಯ ಪಕ್ಷಗಳಲ್ಲ. ಪ್ರತಿಯೊಂದು ಸರ್ಕಾರವೂ ಗಾಂಧಿ-ವಾದ್ರಾ ಕುಟುಂಬದ ಖಾಸಗಿ ಸೀಮಿತ ಉದ್ಯಮದಂತೆ ಕಾರ್ಯನಿರ್ವಹಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.