ಕಳೆದ ತಿಂಗಳು ನಡೆದ ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗಲಿಲ್ಲ. ಕಾಂಗ್ರೆಸ್ 30 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 22, ಶಿವಸೇನೆ 12, ಎನ್‌ಸಿಪಿ ಎಸ್‌ಪಿ 12, ಸಮಾಜವಾದಿ ಪಕ್ಷ 6, ಕೊನಾರ್ಕ್ ವಿಕಾಸ್ ಅಘಾಡಿ 4, ಭಿವಾಂಡಿ ವಿಕಾಸ್ ಅಘಾಡಿ 3 ಮತ್ತು 1 ಸ್ವತಂತ್ರ ಅಭ್ಯರ್ಥಿ ಆಯ್ಕೆಯಾದರು.