ಉಪರಾಷ್ಟ್ರಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಪ್ರಮಾಣವಚನ ಸ್ವೀಕರಿಸಿದ್ದು, ಸಿ.ಪಿ.ರಾಧಕೃಷ್ಣನ್ ಪ್ರತಿಜ್ಞಾವಿಧಿ ಭೋದಿಸಿದ್ದಾರೆ. ಈ ವೇಳೆ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.