ವಿವಾದಿತ ಗಡಿಯಲ್ಲಿ ಹಲವು ವರ್ಷಗಳಿಂದ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಸಂಬಂಧಗಳನ್ನು ಸುಧಾರಿಸಲು ಭಾರತ ಮತ್ತು ಚೀನಾ ಪ್ರಯತ್ನಗಳ ಮಧ್ಯೆ ಈ ನಿರೀಕ್ಷಿತ ಪ್ರವಾಸ ಬಂದಿದೆ. ಇಂದು(ಆ. 25) ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬೀಜಿಂಗ್‌ನಲ್ಲಿ ಚೀನಾದ ಉಪಾಧ್ಯಕ್ಷ ಹಾನ್ ಝೆಂಗ್ ಅವರನ್ನು ಭೇಟಿ ಮಾಡಿ, ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳುವ ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಬಗ್ಗೆ ಚರ್ಚಿಸಿದ್ದಾರೆ (ಏಜೆನ್ಸೀಸ್).