ಈ ಸ್ಟಿಕ್ಕರ್ಗಳ ಗುರುತಿಸುವಿಕೆಗಾಗಿ ಕೃತಕ ಬುದ್ಧಿಮತ್ತೆ (AI) ಚಾಲಿತ ಕ್ಯಾಮರಾಗಳನ್ನು ಬಳಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಸುಮಾರು 1,000 ಕ್ಕೂ ಅಧಿಕ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸುವ ಮೂಲಕ ಈ ನಿಯಮದ ಕಟ್ಟುನಿಟ್ಟಿನ ಪಾಲನೆಯಾಗುವಂತೆ ನೋಡಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ, (ಏಜನ್ಸೀಸ್).