ಇನ್ನೂ ಪುಣೆಯ ಎಸ್ಎಸ್ಪಿಎಂಎಸ್ ಕಾಲೇಜು ಮೈದಾನದಲ್ಲಿ ಸಂಜೆ 4:30 ರಿಂದ ರಾತ್ರಿ 9:30 ರವರೆಗೆ ಛತ್ರೋನ್ ಕಿ ಗುಂಜ್ ಕಾರ್ಯಕ್ರಮ ನಡೆಯಲಿದೆ. ಮುಖ್ಯವಾಗಿ ಯುವತಿಯರು ಹಾಗೂ ವಿದ್ಯಾರ್ಥಿನಿಯರನ್ನು ಕೇಂದ್ರೀಕರಿಸಿರುವ ಈ ಸಮಾವೇಶದಲ್ಲಿ 8,000 ದಿಂದ 10,000 ಜನರು ಭಾಗವಹಿಸುವ ನಿರೀಕ್ಷೆಯಿದೆ (ಏಜೆನ್ಸೀಸ್).